ಜಮ್ಮು ಕಾಶ್ಮೀರ ಡಿಸೆಂಬರ್ 25: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಅದರಲ್ಲಿ ಕುಂದಾಪುರದ ಕೋಟೇಶ್ವರ ಯೋಧ ಅನೂಪ್ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ...
ಉಡುಪಿ, ಡಿಸೆಂಬರ್ 23 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರದಲ್ಲಿ ಬಂದು ನೀರಿಗೆ ಇಳಿದು ನೀರಿನಲ್ಲಿ...
ಕುಂದಾಪುರ, ಡಿಸೆಂಬರ್ 23: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ ಶವ 36 ಗಂಟೆಗಳ...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಕುಂದಾಪುರ ಡಿಸೆಂಬರ್ 22: ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್...
ಉಡುಪಿ, ಡಿಸೆಂಬರ್ 21 : ಜಿಲ್ಲೆಯ ಎಲ್ಲಾ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ...
ಉಡುಪಿ ಡಿಸೆಂಬರ್ 20: ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರ ಬಗ್ಗೆ ಕ್ರಮಕೈಗೊಳ್ಳಿ ಎಂದಾಗ ಸರಕಾರ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವರದಿ ಬರಲಿ ಎಂದು ಹೇಳಿತ್ತು, ಆದರೆ ಸಿಟಿ ರವಿ ವಿಚಾರದಲ್ಲಿ ಮಾತ್ರ ಸರಕಾರ ಕೂಡಲೇ ಅವರನ್ನು...
ಉಡುಪಿ ಡಿಸೆಂಬರ್ 18: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಮೀಟಿಂಗ್ ರೂಮ್ ಸುಟ್ಟು ಕರಕಲಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ವಿಷಯ ಬೆಳಕಿಗೆ ಬಂದಿದ್ದು, ಉರಿಯುತ್ತಿದ್ದ ಅವಶೇಷಗಳನ್ನು...
ಉಡುಪಿ, ಡಿಸೆಂಬರ್ 17: ತೋಟದಲ್ಲಿ ಕೆಲಸದ ವೇಳೆ ವಿಷದ ಹಾವೊಂದು ಕಚ್ಚಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ...
ಉಡುಪಿ, ಡಿಸೆಂಬರ್ 17 : ಉಡುಪಿ ತಾಲೂಕಿನ ಅಂಬಲಪಾಡಿ ಜಂಕ್ಷನ್ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-66 ರ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ಅಡೆ ತಡೆಗಳು ಉಂಟಾಗುತ್ತಿರುವ ಹಿನ್ನೆಲೆ, ಕೇಂದ್ರ...