ಉಡುಪಿ, ಏಪ್ರಿಲ್ 03 : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ...
ಉಡುಪಿ ಎಪ್ರಿಲ್ 2: ರಸ್ತೆ ದಾಟುತ್ತಿರುವ ವೇಳೆ ಕಾರು ಡಿಕ್ಕಿಯಾಗಿ ಶಾಲಾ ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಮರ್ಪಕ ಸರ್ವಿಸ್ ರಸ್ತೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬ್ರಹ್ಮಾವರದ ಮಹೇಶ್...
ಉಡುಪಿ ಎಪ್ರಿಲ್ 02: ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಕಾಮಗಾರಿ ವಿಳಂಬ ಖಂಡಿಸಿ ಮಂಗಳವಾರ ಇಂದ್ರಾಳಿ ರೈಲ್ವೆ ಮೇಲೇತುವೆ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಂಸದರು ಕೇವಲ...
ಬ್ರಹ್ಮಾವರ ಎಪ್ರಿಲ್ 1: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಂಶಿ...
ಬೈಂದೂರು ಎಪ್ರಿಲ್ 1: ಉಪ್ಪುಂದ ಗ್ರಾಮದ ಬಪ್ಪೆಹಕ್ಕು ನಿವಾಸಿ ಜನಾರ್ದನ ಅವರ ಮನೆಯಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಯತಿರಾಜ್ ಉಪ್ಪುಂದ, ಮಹೇಶ್ ಯಳಜಿತ್, ಕಾರ್ತಿಕ್ ನಾಗೂರು...
ಉಡುಪಿ ಮಾರ್ಚ್ 31: ಉಡುಪಿ ಜಿಲ್ಲಾಧಿಕಾರಿಯಿಂದ ಹಿಡಿದು ಸಂಸದ, ಶಾಸಕರು ವಾರ್ನಿಂಗ್ ಮಾಡಿದರೂ ಇಂದ್ರಾಳಿ ಮೇಲ್ಸೆತುವ ಕಾಮಗಾರಿ ಕುಂಟುತ್ತಲೇ ಸಾಗಿದೆ. ಈಗಾಗಲೇ ನಾಲ್ಕೈದು ಬಾರಿ ಗಡುವು ನೀಡಿದರೂ ಕೂಡ ಕಾಮಗಾರಿ ಈ ಮಳೆಗಾಲದ ವೇಳೆಗೆ ಸಂಪೂರ್ಣವಾಗುವುದು...
ಉಡುಪಿ ಮಾರ್ಚ್ 30: ಸರಕಾರದ ನಿಯಮ ಮೀರಿ ನಕಲಿಯಾಗಿ ಸೃಷ್ಠಿಸಿದ ಆರೋಪದ ಕುಂದಾಪುರ ಉಪವಿಭಾಗದ ಉಪ ವಿಭಾಗಾಧಿಕಾರಿ ಕೆ. ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ...
ಸಕಲೇಶಪುರ ಮಾರ್ಚ್ 30: ಬೆಂಗಳೂರಿನಿಂದ ಉಡುಪಿ ಗೆ ಬರುತ್ತಿರುವ ವೇಳೆ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಪತ್ರಕರ್ತರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆದಿದೆ. ನಾಲ್ವರು ಪತ್ರಕರ್ತರಲ್ಲಿ ಒಬ್ಬರು ಗಂಭೀರ...
ಉಡುಪಿ ಮಾರ್ಚ್ 28: ತಮ್ಮ ಮಗಳನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿ ಮದುವೆಯಾಗುತ್ತಿದ್ದಾನೆ ಎಂದು ಕ್ರೈಸ್ತ ಸಮುದಾಯದ ತಂದೆಯೊಬ್ಬರು ಇಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್...
ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...