ಉಡುಪಿ ಅಗಸ್ಟ್ 3: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಅಗಸ್ಟ್ 3 ಮತ್ತು...
ಉಡುಪಿ ಅಗಸ್ಟ್ 03 : ಯುವಕನೋರ್ವ ರೀಲ್ಸ್ ಗಾಗಿ ಸ್ಕೂಟರನಲ್ಲಿ ಸ್ಟಂಟ್ ಮಾಡಿ ಅದನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವೈರಲ್ ಆದ ಬೆನ್ನಲ್ಲೆ ಪೊಲೀಸರು ಯುವಕನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು...
ಹೆಬ್ರಿ ಅಗಸ್ಟ್ 02 : ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಜ್ಕೆ...
ಉಡುಪಿ ಆಗಸ್ಟ್ 02 : ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣ ಇನ್ನು ಬಿಸಿಯಾಗಿರುವಂತೆ ಇದೀಗ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಕಾರ್ಕಳದಲ್ಲಿ ಮಂಗಳೂರಿನ ವೈದ್ಯರ ತಂಡದ ಕಾರು ತಡೆದು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದು, ಇದೀಗ...
ಉಡುಪಿ ಜುಲೈ 31 : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಸಚಿನ್ ಎಂಬವರ...
ಉಡುಪಿ ಜುಲೈ 31 : ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಧ್ಯಾರ್ಥಿನಿಯ ವಿಡಿಯೋ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಲೇಜಿನ ವಿರುದ್ದ ಮಾತನಾಡಿದ ವಿಧ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬರುತ್ತಿದ್ದು,. ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಕುಂದಾಪುರ. ಜುಲೈ 30:ಜಲಪಾತದ ಎದುರು ವಿಡಿಯೋ ಮಾಡಲು ಹೋಗಿ ಕಾಲುಜಾರಿಬಿದ್ದು ನದಿನೀರಿನ ಪಾಲಾಗಿದ್ದ ಶರತ್ ಕುಮಾರ್ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕಳೆದ ವಾರ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಮೊಬೈಲ್ ವಿಡಿಯೋ...
ಉಡುಪಿ ಜುಲೈ 29: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖಾಧಿಕಾರಿಯನ್ನು ಉಡುಪಿ ಎಸ್ಪಿ ಬದಲಾಯಿಸಿದ್ದಾರೆ. ಈ ಮೊದಲು ಪ್ರಕರಣದ ತನಿಖೆಯನ್ನು ಮಲ್ಪೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರು...
ಉಡುಪಿ, ಜುಲೈ 29 : ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಕೆಯ ಅಧಿಕಾರಿಗಳಿಗೆ...
ಉಡುಪಿ ಜುಲೈ 28: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ರೆಕಾರ್ಡಿಂಗ್ ಪ್ರಕರಣ ಸಮಸ್ತ ಮಾನವ ಕುಲ ತಲೆ ತಗ್ಗಿಸುವ ಕೆಲಸ ಆಗಿದ್ದು, ಹೆಣ್ಣು ಮಕ್ಕಳ ಮಾನ ಮರ್ಯಾದಿ ಸಂಸ್ಕೃತಿ ಖಾಸಗಿತನಕ್ಕೆ ಧಕ್ಕೆಯಾಗುವ ವಿಚಾರ...