ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಉಡುಪಿ, ಮೇ 30 : ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ...
ಉಡುಪಿ ಮೇ 30: ಮದಗಕ್ಕೆ ಈಜಲು ತೆರಳಿದ್ದ ಇಬ್ಬರು ನೀರು ಪಾಲಾದ ಘಟನೆ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ನಡೆದಿದೆ. ಮೃತರನ್ನು ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್...
ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು...
ಕುಂದಾಪುರ ಮೇ 29 : ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು ಸಮೀಪ...
ಉಡುಪಿ ಮೇ 29: ಕೆಲಸ ಸಿಗದ ಹಿನ್ನಲೆ ಮನನೊಂದು ಯುವತಿಯೊಬ್ಬಳು ಡೆತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಗೌತಮಿ (22) ಎಂದು...
ಕಾರ್ಕಳ ಮೇ 28 : ಇಲೆಕ್ಟ್ರಿಕ್ ಸ್ಕೂಟರ್ಗೆ ಪ್ರಾಣಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ನಡೆದಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನಪ್ಪಿದ್ದಾರೆ. ಮೃತರನ್ನು...
ಉಡುಪಿ ಮೇ 27: ಕಂಟೈನರ್ ಲಾರಿಯೊಂದು ಕಾಂಕ್ರೀಟ್ ಮಿಕ್ಸರ್ ಲಾರಿಗೆ ಗುದ್ದಿದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸೇತುವೆ ಬಳಿಯ ಫಾರೆಸ್ಟ್ ಗೇಟ್ ಎಂಬಲ್ಲಿ ನಡೆದಿದೆ. ಕಂಟೇನರ್ ಲಾರಿ ಹಿಂದಿನಿಂದ ಬಂದು...
ಕಾರ್ಕಳ ಮೇ 27 : ಸೀರೆಯಲ್ಲಿ ಜೊಕಾಲಿ ಆಟ ಆಡುತ್ತಿದ್ದ ವೇಳೆ ಬಾಲಕಿಯೊಬ್ಬಳ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ನಿಟ್ಟೆಯ ಕೆಮ್ಮಣ್ಣು ಗ್ರಾಮದ ಅಂತೊಟ್ಟು...
ಉಡುಪಿ ಮೇ 27: ಬಹ್ರೇನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಶುಭ ಕೆ (38) ಎಂದು ಗುರುತಿಸಲಾಗಿದ್ದು, ಜನವರಿ 3 ರಂದು...