ಉಡುಪಿ, ಜನವರಿ 13 : ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ...
ಉಡುಪಿ ಜನವರಿ 11: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ...
ಉಡುಪಿ ಜನವರಿ 11 : ತಾಲೂಕಿನ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಪೇಜಾವರ ಮಠದ ಆಡಳಿತಕ್ಕೊಳಪಟ್ಟಿರುವ ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಜೀರ್ಣೋದ್ಧಾರಗೊಳ್ಳಲಿದ್ದು, ಫೆಬ್ರವರಿ...
ಮಣಿಪಾಲ ಜನವರಿ 11: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಕಸ್ಮಿಕವಾಗಿ ಹ್ತತಿಕೊಂಡ ಬೆಂಕಿ ಇಡೀ ಸುತ್ತಮುತ್ತಲಿನ ಪರಿಸರಕ್ಕೆ...
ಕುಂದಾಪುರ ಜನವರಿ 10: ಆಕಸ್ಮಿಕ ಬೆಂಕಿ ಅವಘಡಕ್ಕೆ ಎರಡು ಫ್ಯಾನ್ಸಿ ಸ್ಟೋರ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವವಸ್ಥಾನ ಬಳಿ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಪಕ್ಕದಲ್ಲೇ ಇದ್ದ ಬಟ್ಟೆಯಂಗಡಿ, ವಾಸದ...
ಉಡುಪಿ, ಜನವರಿ 9: ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆಗೆ ಸಾರ್ವಜನಿಕರು ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಇದರಿಂದ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು...
ಉಡುಪಿ, ಜನವರಿ 9: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡು...
ಉಡುಪಿ ಜನವರಿ 09: ರಾಜ್ಯದಲ್ಲಿ ಇತ್ತೀಚೆಗೆ ನಡೆದ 2023 ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿ ಪ್ರಕಾರ , ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರಿದ್ದು,...
ಉಡುಪಿ ಜನವರಿ 09: ಬ್ರೈನ್ ಟ್ಯೂಮರ್ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ...
ಉಡುಪಿ, ಜನವರಿ 07: ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ...