ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ...
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...
ಮಂಗಳೂರು : ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ. ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ...
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ...
ಉಡುಪಿ ನವೆಂಬರ್ 11: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು...
ಮೂಡುಬಿದಿರೆ : ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ್ಯಾಗಿರಿ...
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....
ಉಡುಪಿ ನವೆಂಬರ್ 09: ಬುರ್ಖಾ ಹಾಕಿಕೊಂಡು ದನದ ಮಾಂಸ ತಿನ್ನುವವರು ದೇವರ ಪ್ರಮಾಣ ಮಾಡಿದರೆ ನಾನು ನಂಬಲು ತಯಾರಿಲ್ಲ, ಬ್ಯಾಂಕ್ ಅವ್ಯವಹಾರದ ಆರೋಪದ ಕುರಿತು ಯಾವುದೇ ತನಿಖೆಗೆ ಸಿದ್ದ ಎಂದು ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನ...
ಉಡುಪಿ ನವೆಂಬರ್ 09: ಮಲ್ಪೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಕರಂಬಳ್ಳಿ ದೇವಾಲಯದಲ್ಲಿ ಇಂದು ನಿಗದಿಯಾಗಿದ್ದ ಆಣೆ ಪ್ರಮಾಣ ಕೊನೆ ಕ್ಷಣದಲ್ಲಿ ರದ್ದಾಗಿದೆ. ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಶರತ್ ಕುಮಾರ್...
ಹೆಬ್ರಿ ನವೆಂಬರ್ 09: ಕರಾವಳಿಯಲ್ಲಿ ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿ ಮೋಸ ಹೋಗುವವರು ಜಾಸ್ತಿಯಾಗುತ್ತಾ ಇದ್ದಾರೆ. ಈ ನಡು ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರು ಹಣ ವಂಚನೆ ಮಾಡಿರುವ...