ಉ಼಼ಡಪಿ ಡಿಸೆಂಬರ್ 06: ಉಡುಪಿಯ ಉದ್ಯಾವರ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ವಾರ್ಷಿಕ ಹಬ್ಬ ಸಾಂತ್ ಮಾರಿ ಅದ್ದೂರಿಯಿಂದ ನಡೆಯಿತು. ಇಡೀ ಚರ್ಚ್ ಮತ್ತು ಆವರಣ, ಸಭಾಂಗಣ ರಂಗು ರಂಗಿನ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಚರ್ಚ್ ನ...
ಉಡುಪಿ ಡಿಸೆಂಬರ್ 07:ಕರಾವಳಿಯಲ್ಲಿ ದೈವದ ಪವಾಡಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿ ದೈವ ಸಾನಿಧ್ಯಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದ್ದು, ಉಡುಪಿಯ ಕಸ್ತೂರ್ಬಾ ನಗರ ಚಿಪ್ಪಾಡಿಯಲ್ಲಿ ಬಬ್ಬುಸ್ವಾಮಿ ಅಣತಿಯಂತೆ ದೈವಸ್ಥಾನದ ನೀರಿನ ಸಮಸ್ಯೆ ಮುಕ್ತಿ ಸಿಕ್ಕಿದೆ. ಶ್ರೀ...
ಉಡುಪಿ ಡಿಸೆಂಬರ್ 7: ಮತ್ಯಗಂಧ ಎಕ್ಸಪ್ರೇಸ್ ರೈಲಿನಲ್ಲಿ ಮುಂಬೈನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 40 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ದೋಚಿರುವ ಘಟನೆ...
ಉಡುಪಿ ಡಿಸೆಂಬರ್ 7: ಶೇರ್ ಮಾರ್ಕೆಟ್ ನಲ್ಲಿ ಹಣ ಹೂಡಿದರೆ ಡಬಲ್ ಆಗುವುದೆಂದು ಹೇಳಿ ವಂಚಕರು ₹ 78,500 ಪಡೆದು ಮೋಸ ಮಾಡಿದ್ದಾರೆ. ಅನುಷ್ ರವಿಶಂಕರ್ ವಂಚನೆಗೊಳಗಾದವರು. ಈಚೆಗೆ ಕರೆ ಮಾಡಿದ ವಂಚಕರು ಮ್ಯೂಚುವಲ್ ಫಂಡ್...
ಉಡುಪಿ, ಡಿಸೆಂಬರ್ 6 : ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ...
ಉಡುಪಿ, ಡಿಸೆಂಬರ್ 6 : ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಕಾರ್ಯಕ್ರಮಗಳನ್ನು ನಿಗಧಿತ ಕಾಲಾವಧಿಯೊಳಗೆ ಸಂಪೂರ್ಣ ಅನುದಾನ ಬಳಕೆಯೊಂದಿಗೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹೇಳಿದರು....
ಉಡುಪಿ ಡಿಸೆಂಬರ್ 06: ಕರಾವಳಿ ಮತ್ತೆ ಧರ್ಮದಂಗಲ್ ಪ್ರಾರಂಭವಾಗಿದ್ದು, ಇದೀಗ ಜಾತ್ರಾ ಮಹೋತ್ಸವಗಳ ಸೀಸನ್ ಪ್ರಾರಂಭವಾಗುತ್ತಿದ್ದಂತೆ ವ್ಯಾಪಾರ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಕರಾವಳಿಯಲ್ಲಿ ಇದೀಗ ಜಾತ್ರಾಮಹೋತ್ಸವಗಳ ಸೀಸನ್ ಪ್ರಾರಂಭವಾಗಿದ್ದು, ಅದರ ಬೆನ್ನಲ್ಲೇ ಅನ್ಯಧರ್ಮೀಯರಿಗೆ ಜಾತ್ರೆಗಳಲ್ಲಿ...
ಉಡುಪಿ ಡಿಸೆಂಬರ್ 06: ಉಡುಪಿ ಮೂಲದ ವಿಧ್ಯಾರ್ಥಿಯೊಬ್ಬ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ದುಬೈನಲ್ಲಿ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ. ಉಡುಪಿಯಲ್ಲಿ...
ಉಡುಪಿ ಡಿಸೆಂಬರ್ 06 : ಖಾಸಗಿ ಬಸ್ ಚಾಲಕ ಧಾವಂತಕ್ಕೆ ಇದೀಗ ಪೊಲೀಸ್ ಇಲಾಖೆ ಬಿಸಿ ಮುಟ್ಟಿಸಿದ್ದು, ಪ್ರಯಾಣಿಕರು ಬಸ್ ಹತ್ತುವಾಗ ಮತ್ತು ಇಳಿಯುವಾಗ ತೋರಿಸಿದ ನಿರ್ಲಕ್ಷಕ್ಕೆ ಮೂವರು ಬಸ್ ಸಿಬ್ಬಂದಿಗಳನ್ನು ಬಂದಿಸಿ ಜೈಲಿಗೆ ಅಟ್ಟಿದ್ದಾರೆ....
ಉಡುಪಿ, ಡಿಸೆಂಬರ್ 5 : ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ...