ಉಡುಪಿ, ಡಿಸೆಂಬರ್ 02 : ಏಡ್ಸ್ ರೋಗದ ಬಗ್ಗೆ ಜಾಗೃತರಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ನಗರದ ಮಿನಿ ಟೌನ್...
ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್...
ಉಡುಪಿ, ಡಿಸೆಂಬರ್ 01: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಿ ಮಾರ್ಚ್ ನಲ್ಲಿ ವಾರ್ಷಿಕ ಉತ್ಸವ ಮಾಡಲು ಅರ್ಚಕರಿಂದ ವಿರೋಧ ವ್ಯಕ್ತವಾಗಿದ್ದು, ಅಷ್ಟಬಂಧ ಲೇಪನ ಮಾಡಿ 48 ದಿನ ಕೊಲ್ಲೂರಿನ ಉತ್ಸವ ಮಾಡುವಂತಿಲ್ಲ ಎಂದಿರುವ ಅರ್ಚಕರು ಎಂದಿದ್ದಾರೆ....
ಉಡುಪಿ, ನವೆಂಬರ್ 30 : ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ...
ಉಡುಪಿ ನವೆಂಬರ್ 28: ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ಮಣಿಪಾಲ ನವೆಂಬರ್ 28: ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ `ಟೆರರಿಸ್ಟ್’ ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಉಡುಪಿ ನವೆಂಬರ್ 27: ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯ ಹೊಟೇಲ್ ಒಂದರಲ್ಲಿ ನಡೆದಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್...
ಉಡುಪಿ, ನವೆಂಬರ್ 26 : ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು...
ಉಡುಪಿ ನವೆಂಬರ್ 26: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸುರತ್ಕಲ್ ಟೋಲ್ನ್ನು ಮುಚ್ಚಿ,...
ಉಡುಪಿ ನವೆಂಬರ್ 26: ವೃದ್ದೆಯೊಬ್ಬಳನ್ನು ನೋಡಿಕೊಳ್ಳಲು ಮನೆಯಲ್ಲಿ ಕೆಲಸಕ್ಕಿದ್ದ ಹೋಂ ನರ್ಸ್ ವೃದ್ದೆಯ ಲಕ್ಷಾಂತರ ರೂಪಾಯಿ ಚಿನ್ನಾಭರಣವನ್ನು ದರೋಡೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ರೇಖಾ ಹೆಬ್ಬಳ್ಳಿ ಎಂದು ಗುರುತಿಸಲಾಗಿದೆ....