ಕಾರ್ಕಳ ಡಿಸೆಂಬರ್ 14: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಂ ಅವರು ಶುಕ್ರವಾರ...
ಉಡುಪಿ, ಡಿಸೆಂಬರ್ 13 : ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ...
ಉಡುಪಿ ಡಿಸೆಂಬರ್ 13: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15...
ಉಡುಪಿ ಡಿಸೆಂಬರ್ 13: ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ...
ಉಡುಪಿ ಡಿಸೆಂಬರ್ 11: ಥಾಯ್ಲೆಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಬರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ...
ಉಡುಪಿ ಡಿಸೆಂಬರ್ 11: ದೇಶದ ವಿವಿಧ ಫೈವ್ ಸ್ಟಾರ್ ಹೊಟೇಲ್ ಗಳಲ್ಲಿ ರೂಂ ಮಾಡಿ ಊಟ ತಿಂಡಿ ತಿಂದು ಸಾವಿರಾರು ರೂಪಾಯಿ ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಉಡುಪಿ ಡಿಸೆಂಬರ್ 11: ಪೊಲೀಸರ ಅನುಮತಿ ಇಲ್ಲದೆ ಹೆಜಮಾಡಿ ಟೋಲ್ ಗೇಟ್ ಬಳಿ ಮಂಗಳವಾರ ಚಲೋ ಬೆಳಗಾವಿ ಜಾಥಾ ನಡೆಸಿದ ಎಸ್ ಡಿಪಿಐ ಮುಖಂಡರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಅಕ್ರಮ...
ಉಡುಪಿ, ಡಿಸೆಂಬರ್ 10 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5)...
ಉಡುಪಿ ಡಿಸೆಂಬರ್ 10: ನೂರಾರು ವರ್ಷಗಳ ಇತಿಹಾಸ ಇರುವ ಚೇರ್ಕಾಡಿ ಕಂಬಳಕ್ಕೆ ಯಾವುದೇ ಚ್ಯುತಿ ಬರದಂತೆ ಕಂಬಳದ ಎಲ್ಲಾ ವಿಧಿವಿಧಾನಗಳನ್ನು ಮುಗಿಸಿ ಗುತ್ತಿನ ಮನೆಯ ಹಿರಿಯ ಜಯರಾಮ ಹೆಗ್ಡೆ ಕೊನೆಯುಸಿರೆಳೆದಿದ್ದಾರೆ. ಸುಮಾರು 600 ವರ್ಷ ಇತಿಹಾಸವಿರುವ...
ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿ( udupi) ಜಿಲ್ಲೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ...