ಉಡುಪಿ, ಮಾರ್ಚ್ 22: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು....
ಉಡುಪಿ ಮಾರ್ಚ್ 21: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಇಬ್ಬರು ಮಹಿಳೆಯರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೆ ಈ ಪ್ರಕರಣದಲ್ಲಿ ಕರ್ತವ್ಯ ಲೋಪದ...
ಉಡುಪಿ ಮಾರ್ಚ್ 19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಗರಂ ಆಗಿದ್ದು, ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ...
ಉಡುಪಿ ಮಾರ್ಚ್ 19: ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿದಂತೆ...
ಉಡುಪಿ ಮಾರ್ಚ್ 18: ನಷ್ಟದಲ್ಲಿರುವ ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೋರಾಟ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ ಕೇಂದ್ರ ರೈಲ್ವೆ ಸಚಿವರಲ್ಲದೇ ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ....
ಉಡುಪಿ ಮಾರ್ಚ್ 18: ತುಳುನಾಡಿನ ದೇವಾಲಗಳ ಜಾತ್ರೆಗಳಲ್ಲಿ ಒಂದೊಂದು ವಿಶಿಷ್ಟ ಆಚರಣೆ ಇದೆ. ಉಡುಪಿಯ ಕೆಮ್ತೂರು ವಿಷ್ಣು ಮೂರ್ತಿ ದೇವರ ಕಟ್ಟೆ ಪೂಜೆಯ ಸಂದರ್ಭ ವಿಶಾಲಗದ್ದೆಯಲ್ಲಿ ತೂಟೆದಾರ ಎಂಬ ವಿಶಿಷ್ಟ ಆಚರಣೆ ನಡೆದಿದೆ. ತೆಂಗಿನಗರಿಯನ್ನು ಒಂದೊಂದು...
ಉಡುಪಿ ಮಾರ್ಚ್ 16: ಮಂಗಳೂರು ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇಭಾರತ್ ರೈಲು ಪ್ರಯಾಣಿಕರಿಲ್ಲದೆ ರದ್ದಾಗುವ ಸಾಧ್ಯತೆ ಇದೆ ಎಂಬ ವರದಿ ಹಿನ್ನಲೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ರೈಲು ನಿಲ್ಲಿಸದಂತೆ ಮನವಿ...
ಉಡುಪಿ ಮಾರ್ಚ್ 12: ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಹಿರಿಯಡ್ಕದಲ್ಲಿ ಪೊಲೀಸರಿಂದ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ...
ಕಾಪು ಮಾರ್ಚ್ 12: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ....
ಪುತ್ತೂರು ಮಾರ್ಚ್ 08: ಇಡೀ ರಾಜ್ಯದಲ್ಲೇ ಸುದ್ದಿಯಾಗಿದ್ದ ಪಿಯು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆಯಾಗಿದ್ದ ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಉಡುಪಿಯ ಡಿ ಮಾರ್ಟ್ ನಲ್ಲಿ ದಿಗಂತ್...