ಉಡುಪಿ, ಫೆಬ್ರವರಿ 26: ರಾಜ್ಯದ ಕರಾವಳಿ ಕಾವಲು ಪಡೆಗೆ , ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು , ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮಾಡುವ ರಾಜ್ಯದ ಮೂಲಕ ಕರಾವಳಿ...
ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಸಮುದ್ರದಲ್ಲಿ ಎದ್ದ ಭಾರಿ ಅಲೆಯ ಹೊಡೆತಕ್ಕೆ ಮೀನುಗಾರನೊಬ್ಬ ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ನಡೆದಿದೆ. ಮೃತರನ್ನು ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು...
ಉಡುಪಿ ಫೆಬ್ರವರಿ 23: ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ 42 ವಿಧ್ಯಾರ್ಥಿಗಳನ್ನು ಮಣಿಪಾಲ ವಿಶ್ವವಿದ್ಯಾನಿಲಯವು ಅಮಾನತುಗೊಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು...
ಉಡುಪಿ, ಫೆಬ್ರವರಿ 21: ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನವರಾಗಿರುವ ಮುದ್ರಾಡಿ ಅವರು ಹತ್ತಾರು...
ಕಾರ್ಕಳ ಫೆಬ್ರವರಿ 20: ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 18ರಂದು ನಡೆದಿದೆ. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ...
ಉಡುಪಿ ಫೆಬ್ರವರಿ 20: ತ್ರಿಕೋನಾಕಾರದ ಹಳೆಯ ಶಾಸನವೊಂದು ಪತ್ತೆಯಾದ ಘಟನೆ ಉಡುಪಿ ನಿಟ್ಟೂರಿನ ಪಂಚ ಧೂಮಾವತಿ ದೈವಸ್ಥಾನದ ಬಳಿ ನಡೆದಿದೆ. ರಸ್ತೆ ಅಗಲೀಕರಣದ ಸಂದರ್ಭ ಈ ತ್ರಿಕೋನಾಕಾರದ ಶಾಸನ ಮಣ್ಣಿನಲ್ಲಿ ಹೂತು ಹೋಗಿದ್ದು, ಅದನ್ನು ಸ್ವಚ್ಛಗೊಳಿಸಿದಾಗ...
ಉಡುಪಿ ಫೆಬ್ರವರಿ 19: ನಾಳೆ ಉಡುಪಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಸ್ವಾಗತಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ...
ಉಡುಪಿ ಫೆಬ್ರವರಿ 19: ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ....
ಉಡುಪಿ, ಫೆಬ್ರವರಿ 19: ರಾಜ್ಯದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು...
ಉಡುಪಿ ಫೆಬ್ರವರಿ 18: ಕೆಲಸಕ್ಕೆ ಬಂದಿದ್ದ ಜೊತೆಗಾರನನ್ನು ರಸ್ತೆ ಬದೆ ಎಸೆದು ಹೋದ ಪ್ರಕರಣಕ್ಕೆ ಸಂಬಂಧಸಿದಂತೆ ಉಡುಪಿ ಜಿಲ್ಲಾ ಎಸ್ ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಪ್ರತಿಕ್ರಿಯೆ ನೀಡಿದ್ದು, ಇಂದೊಂದು ಕೊಲೆ ಎಂಬುವುದು ಮೇಲ್ನೋಟಕ್ಕೆ ತಿಳಿದು...