ಉಡುಪಿ ಮಾರ್ಚ್ 19: ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಿನಲ್ಲಿ ಇಡಲು ಹಾಗೂ ಸಮಾಜಘಾತುಕ ಶಕ್ತಿಗಳ ವಿರುದ್ದ ಹದ್ದಿನಕಣ್ಣು ಇಡಲು ಉಡುಪಿ ಪೊಲೀಸರಿು ಆಪರೇಷನ್ ಸನ್ ಸೆಟ್ ಎಂಬ ವಿಶೇಷ ಅಭಿಯಾನ ಪ್ರಾರಂಭಿಸಿದ್ದಾರೆ. ಅದರಂತೆ...
ಉಡುಪಿ, ಮಾರ್ಚ್ 19 : ಜಿಲ್ಲೆಯ ಮೀನುಗಾರರು ತಮ್ಮ ವಿವಿಧ ಬೇಡಿಕೆಗಳ ಬಗ್ಗೆ , ಸಾಗರ ಪರಿಕ್ರಮದ ಅಂಗವಾಗಿ ಇಂದು ಉಡುಪಿ ಭೇಟಿ ನೀಡಿದ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ...
ಉಡುಪಿ, ಮಾರ್ಚ್ 19 : ದೇಶದಲ್ಲಿ ಮೀನುಗಾರಿಕಾ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ,ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ ಹೇಳಿದರು. ಅವರು...
ಉಡುಪಿ ಮಾರ್ಚ್ 19: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಡುಪಿಯ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಮಣಿಪಾಲದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ...
ಉಡುಪಿ ಮಾರ್ಚ್ 19: ಫೆಬ್ರವರಿಯಲ್ಲಿ ಕಾರ್ಕಳ ತಾಲೂಕಿನ ನಿಟ್ಟೆ ಗ್ರಮಾದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ಅವರ ಮನೆಯಿಂದ ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ನಿವಾಸಿ ಎಲ್ಲನಗೌಡ ಪಾಟೀಲ್...
ಹೊನ್ನಾವರ ಮಾರ್ಚ್ 18 : ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ...
ಉಡುಪಿ, ಮಾರ್ಚ್ 18 : ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಸ್ವೀಪ್ ಚುನಾವಣಾ ಇ -ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ...
ಉಡುಪಿ, ಮಾರ್ಚ್ 18 : ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್ ನಿಂದ...
ಉಡುಪಿ, ಮಾರ್ಚ್ 17: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ....
ಉಡುಪಿ ಮಾರ್ಚ್ 16: ಕರಾವಳಿಯ ಖ್ಯಾತ ವಸ್ತ್ರಮಳಿಗೆ ಉದ್ಯಾವರದಲ್ಲಿರುವ ಜಯಲಕ್ಷಿ ಮಳಿಗೆಗೆ ಕಳ್ಳರು ನುಗ್ಗಿ 60 ಲಕ್ಷ ರೂಪಾಯಿ ನಗದು ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 15 ರಂದು...