ಮಲ್ಪೆ ಸೆಪ್ಟೆಂಬರ್ 26: ನಿನ್ನೆ ಹೂಡೆ ಸಮುದ್ರ ತೀರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಮಣಿಪಾಲ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯಲ್ಲಿ ಓಟ್ಟು ಮೂವರು ವಿಧ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪತ್ತೆಯಾದ ಮೃತದೇಹ ಹೈದರಾಬಾದ್ ಮೂಲದ...
ಉಡುಪಿ ಸೆಪ್ಟೆಂಬರ್ 25: ಹೂಡೆ ಬೀಚ್ ನಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದ್ದು, ಇಬ್ಬರು ಸಾವನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾನೆ. ಮಣಿಪಾಲದ ಎಂಐಟಿ ಎಂಜಿನಿಯರಿಂಗ್ ಕಾಲೇಜಿನ ಸುಮಾರು 15 ಮಂದಿ ವಿದ್ಯಾರ್ಥಿಗಳು...
ಕೋಟ ಸೆಪ್ಟೆಂಬರ್ 24: ಕನ್ನಡ ಖ್ಯಾತ ನಟ ರಮೇಶ್ ಅರವಿಂದ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ನೀಡುವ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ...
ಉಡುಪಿ ಸೆಪ್ಟೆಂಬರ್ 24: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ...
ಉಡುಪಿ, ಸೆಪ್ಟಂಬರ್ 23 : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ನಾವುಗಳು ಆರೋಗ್ಯವಂತರಾಗಿ ಇರಲು ಸಾಧ್ಯ ಈ ಹಿನ್ನಲೆ ಗ್ರಾಮೀಣ ಭಾಗದ ಪ್ರತೀ ಮನೆಯ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ...
ಕುಂದಾಪುರ ಸೆಪ್ಟೆಂಬರ್ 22: ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್...
ಉಡುಪಿ ಸೆಪ್ಟೆಂಬರ್ 20: ಮೀನಿನ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು...
ಉಡುಪಿ, ಸೆಪ್ಟಂಬರ್ 20: ಹೊಸ ಮರಳು ನೀತಿಯಲ್ಲಿ ಸೂಚಿಸಿದಂತೆ , ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳ ಮತ್ತು ಕೆರೆಗಳಲ್ಲಿ ಈಗಾಗಲೇ ಗುರುತಿಸಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ಅಕ್ಟೋಬರ್ 5 ರಿಂದ ತೆಗೆಯಲು...
ಅಮೇರಿಕಾ – ಅಮೇರಿಕೆಯ ಷಿಕಾಕಾಗೋ ಮಹಾನಗರದಲ್ಲಿ ಕನ್ನಡ ಕೂಟದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಭಾವಿ ಪರ್ಯಾಯ ಪುತ್ತಿಗೆ ಶ್ರೀಗಳ ಸೌಹಾರ್ದ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಪಾದರ...
ಉಡುಪಿ ಸೆಪ್ಟೆಂಬರ್ 18: ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಎಂದು ಕರೆಸಿಕೊಳ್ಳುತ್ತಿದ್ದ ಉಡುಪಿ ಕಾರ್ಕಳದ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣವು ಸಾವನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಅಂತಾನೆ...