ಉಡುಪಿ, ಡಿಸೆಂಬರ್ 30: ನ್ಯಾಯಾಲಯದಲ್ಲಿನ ಕ್ರಿಮಿನಲ್ ಪ್ರಕರಣಗಳಲ್ಲಿ ಶೇ.95 ರಷ್ಟು ಮಂದಿ ಅಂತಿಮ ವಿಚಾರಣೆಯಲ್ಲಿ ನಿರಪರಾಧಿಗಳೆಂದು ಬಿಡುಗಡೆಯಾಗುತ್ತಿದ್ದು, ಇಂತಹ ಪ್ರಕರಣಗಳು ಇತ್ಯರ್ಥಗೊಳ್ಳುವುದಕ್ಕೆ ಸುಮಾರು 10 ವರ್ಷಗಳು ತೆಗೆದುಕೊಳ್ಳಲಿದ್ದು, ಈ ಪ್ರಕ್ರಿಯೆಗಳು ಮುಗಿಯುವವರೆಗೆ ಆಪಾದಿತ ವ್ಯಕ್ತಿಯು ಒಂದು...
ಉಡುಪಿ ಡಿಸೆಂಬರ್ 30: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು...
ಉಡುಪಿ ಡಿಸೆಂಬರ್ 29: ಸಾಂತಾ ಕ್ಲಾಸ್ ವೇಷ ಧರಿಸಿ ಕಾಂತಾರ ಸಿನೆಮಾದಲ್ಲಿನ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನಲೆಯಲ್ಲಿ ಮನೆಮನೆಗೆ ಸಾಂತಾಕ್ಲಾಸ್ ವೇಷದಲ್ಲಿ...
ಉಡುಪಿ ಡಿಸೆಂಬರ್ 29: ಠೇವಣಿದಾರರಿಗೆ ನೂರಾರು ಕೋಟಿ ಹಣ ವಂಚಿಸಿ ಪರಾರಿಯಾಗಿದ್ದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯ ಅವರನ್ನು ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಮಾರು 600...
ಉಡುಪಿ ಡಿಸೆಂಬರ್ 29 – ರಸ್ತೆ ಬದಿ ನಿಂತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಮಾಲಕ ಮೃತಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕಾಪು ಮಹಾವೀರ್...
ಉಡುಪಿ ಡಿಸೆಂಬರ್ 28 ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕರಾದ ಕೃಷ್ಣಮೂರ್ತಿ ಕಂಠಪೂರ್ತಿ ಕುಡಿದು...
ಉಡುಪಿ ಡಿಸೆಂಬರ್ 27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಈ ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ...
ಕಾರ್ಕಳ ಡಿಸೆಂಬರ್ 27: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಬೆಳ್ಳಣ್ ಕಡೆಗೆ...
ಬ್ರಹ್ಮಾವರ ಡಿಸೆಂಬರ್ 27: ತೆಂಗಿನ ಗರಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯ ಕಲಾಕೃತಿ ಬಿಡಿಸಿ ಇದೀಗ ಕಲಾವಿದ ಕೋಟ ನಾಗೇಶ್ ಆಚಾರ್ಯ ಅವರು ಎಕ್ಸ್ಕ್ಯೂಸಿವ್ ವರ್ಲ್ಡ್ ರೆಕಾರ್ಡ್ಗೆ ಆಯ್ಕೆಯಾದ ಹಿರಿಮೆಗೆ ಪಾತ್ರವಾಗಿದೆ. ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ...
ಶಿರ್ವ ಡಿಸೆಂಬರ್ 24: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ. ಮೃತರ ಗುರುತು...