ಬೈಂದೂರು ಸೆಪ್ಟೆಂಬರ್ 18: ಬೈಂದೂರು ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಗುಚಿದ ಪರಿಣಾಮ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಪತ್ತೆಯಾದ ಮೃತ ದೇಹ ಶರಣ್ ( 25 ) ಎಂದು ಗುರುತಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊರ್ವ...
ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ....
ಉಡುಪಿ ಸಪ್ಟೆಂಬರ್ 16: ಅನಾರೋಗ್ಯ ಪೀಡಿತ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ನ ಟೈಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯಪೀಡಿತ ಮಗುವನ್ನು ಕರೆತರುತ್ತಿದ್ದ...
ಉಡುಪಿ, ಸೆಪ್ಟಂಬರ್ 16 : ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 100%; ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ...
ಉಡುಪಿ ಸೆಪ್ಟೆಂಬರ್ 14: ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆಯೊಬ್ಬರು ತಮ್ಮ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಉಡುಪಿಯ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ...
ಉಡುಪಿ ಸೆಪ್ಟೆಂಬರ್ 14: ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ...
ಉಡುಪಿ ಸೆಪ್ಟೆಂಬರ್ 14: ನಿನ್ನೆ ನಿಧನರಾದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಉಡುಪಿಗೆ ಇಂದು ತರಲಾಯಿತು. ಮಂಗಳೂರಿನಿಂದ ಹೊರಟ ಆಸ್ಕರ್ ಅವರ ಪಾರ್ಥಿವ...
ಉಡುಪಿ ಸೆಪ್ಟೆಂಬರ್ 13: ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ. ಕಾರ್ಕಳದಲ್ಲಿ ನಡೆದಿರುವ ಈ ಘಟನೆ...
ಉಡುಪಿ ಸೆಪ್ಟೆಂಬರ್ 13: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕಾಂಗ್ರೇಸ್ ಅವಧಿಯಲ್ಲಿ ಬೆಲೆ ಏರಿಕೆ ಮಾಡಿದಾಗ ರಸ್ತೆಯಲ್ಲಿ ಸಿಲಿಂಡರ್ ನಂತೆ ಉರುಳಾಡಿ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈಗೆಲ್ಲಿ ಎಂದು ಕಾಂಗ್ರೆಸ್...
ಮಲ್ಪೆ ಸೆಪ್ಟೆಂಬರ್ 13: ಕಳೆದ ಕೆಲವು ದಿನಗಳಿಂದ ಉಡುಪಿಯಲ್ಲಿ ನಿರಂತರ ಸುರಿಯುತ್ತಿರುವ ಗಾಳಿಮಳೆಯಿಂದಾಗಿ ಆಳ ಸಮುದ್ರ ಪ್ರಕ್ಷುಬ್ಧಗೊಂಡಿದೆ.ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆ ನಡೆಸಲಾಗದೆ ದಡದತ್ತ ಬಂದಿವೆ. ತಿಂಗಳ ಹಿಂದೆಯಷ್ಟೆ ಮೀನುಗಾರಿಕೆ ಋತು ಆರಂಭವಾಗಿ ಉತ್ತಮ ಮೀನುಗಾರಿಕೆಯ...