ಉಡುಪಿ : ಉಡುಪಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿದ್ದಾರೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್ ಅವರ ಪತ್ನಿ ಸಾಜಿದಾ ಬಾನು (35) ತನ್ನ ಎರಡೂವರೆ ವರ್ಷದ ಪುತ್ರಿ...
ಉಡುಪಿ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ದ ಸಮೀಪ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೈಂದೂರು...
ಕುಂದಾಪುರ, ಫೆಬ್ರವರಿ 26: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ...
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಚಿಕ್ಕಮಗಳೂರು ಫೆಬ್ರವರಿ 25: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಗಲಾಟೆಗಳಿಗೆ ಇದೀಗ ಬಿ.ಎಸ್ ಯಡಿಯೂರಪ್ಪ ಪುಲ್ ಸ್ಟಾಪ್ ಇಟ್ಟಿದ್ದು, ಈ ಬಾರಿ ಮತ್ತೆ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ...
ಚಿಕ್ಕಮಗಳೂರು ಫೆಬ್ರವರಿ 24: ಉಡುಪಿ ಚಿಕ್ಕಮಗಳೂರಿನ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೆ ಅವರು ಇಂತಹ ಕೆಲಸ ಮಾಡುತ್ತಾರೆ....
ಉಡುಪಿ ಫೆಬ್ರವರಿ 24: ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್ ಬಂದಿದೆ. ವಂಡ್ಸೆ...
ಉಡುಪಿ ಫೆಬ್ರವರಿ 23: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ....
ಉಡುಪಿ : ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿಯವರು ಹುಟ್ಟೂರಾದ ಉಡುಪಿಯ ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ವಾಸುದೇವ...
ಉಡುಪಿ, ಫೆಬ್ರವರಿ 22 : ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದು...