ಉಡುಪಿ ಡಿಸೆಂಬರ್ 10: ಶಾಲಾ ವಾಹನವೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು...
ಉಡುಪಿ, ಡಿಸೆಂಬರ್ 9 : ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳ ಪರಿಶೀಲನೆಯಲ್ಲಿ ಯಾವುದೇ ಅರ್ಜಿಗಳು ತಪ್ಪಿ...
ಬೆಂಗಳೂರು ಡಿಸೆಂಬರ್ 09: ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೊಟೇಲ್ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಮೇಲೆ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದ್ದು, ಎಚ್ಎಲ್ ಕುಂದನಹಳ್ಳಿ ಗೇಟ್ ಬಳಿ, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ...
ಉಡುಪಿ ನವೆಂಬರ್ 09: ಸದ್ಯ ಟ್ರೆಂಡಿಂಗ್ ನಲ್ಲಿರುವ ಸ್ಯಾಂಡಲ್ ವುಡ್ ಹೊಸ ಜೋಡಿ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಉಡುಪಿ ಡಿಸೆಂಬರ್ 08: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ...
ಉಡುಪಿ, ಡಿಸೆಂಬರ್ 8: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್ಪೋರ್ಟ್ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಲಿಮಾರು ಗ್ರಾಮದ ರಾಖಿ ವಿನ್ಸೆಂಟ್...
ಉಡುಪಿ,ಡಿಸೆಂಬರ್ 8: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ...
ಉಡುಪಿ, ಡಿಸೆಂಬರ್ 8 : ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿ ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ...
ಉ಼಼ಡಪಿ ಡಿಸೆಂಬರ್ 06: ಉಡುಪಿಯ ಉದ್ಯಾವರ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ವಾರ್ಷಿಕ ಹಬ್ಬ ಸಾಂತ್ ಮಾರಿ ಅದ್ದೂರಿಯಿಂದ ನಡೆಯಿತು. ಇಡೀ ಚರ್ಚ್ ಮತ್ತು ಆವರಣ, ಸಭಾಂಗಣ ರಂಗು ರಂಗಿನ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಚರ್ಚ್ ನ...
ಉಡುಪಿ ಡಿಸೆಂಬರ್ 07:ಕರಾವಳಿಯಲ್ಲಿ ದೈವದ ಪವಾಡಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿ ದೈವ ಸಾನಿಧ್ಯಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದ್ದು, ಉಡುಪಿಯ ಕಸ್ತೂರ್ಬಾ ನಗರ ಚಿಪ್ಪಾಡಿಯಲ್ಲಿ ಬಬ್ಬುಸ್ವಾಮಿ ಅಣತಿಯಂತೆ ದೈವಸ್ಥಾನದ ನೀರಿನ ಸಮಸ್ಯೆ ಮುಕ್ತಿ ಸಿಕ್ಕಿದೆ. ಶ್ರೀ...