ಉಡುಪಿ, ನವೆಂಬರ್ 22: ಕರಾವಳಿಯಲ್ಲಿ ಗಮನಿಸಿದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತಿರುವುದರಿಂದ ಶೀಘ್ರವಾಗಿ ಕರಾವಳಿಯಲ್ಲಿ ಎನ್ಐಎ ಘಟಕ ಸ್ಥಾಪಿಸುವಂತೆ ನಾನು ಕೂಡಾ ಶ್ರಮಿಸುತ್ತೇನೆ, ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎನ್ನವುದು...
ಉಡುಪಿ, ನವೆಂಬರ್ 16 : ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು, ಪ್ರತ್ಯೇಕ ಪ್ರಾಮಾಣೀಕೃತ...
ಉಡುಪಿ ನವೆಂಬರ್ 16: ಟೆಂಪೋ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ಸಾವನಪ್ಪಿರುವ ಘಟನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ ಬಳಿ ನಡೆದಿದೆ. ಬೈಕ್ ನಲ್ಲಿದ್ದ ಯುವಕ...
ಉಡುಪಿ ನವೆಂಬರ್ 16: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 2022 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕ್ರೀಡೆಯಲ್ಲಿ ಜೀವಮಾನದ ಸಾಧನೆಗಾಗಿ ಕ್ರೀಡಾ ವಿಭಾಗದ ಅತ್ಯುನ್ನತ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಓಟಗಾರ್ತಿ ಅಶ್ವಿನಿ...
ಕುಂದಾಪುರ ನವೆಂಬರ್ 16:ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ ಸಂದರ್ಭ ಶಾಲಾ ಮಕ್ಕಳಿಂದ ಆಜಾನ್ ಗೆ ನೃತ್ಯ ಮಾಡಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದ್ದು, ಘಟನೆ ಖಂಡಿಸಿ ಇಂದು ಹಿಂದೂ ಕಾರ್ಯಕರ್ತರು ಶಾಲಾ...
ಉಡುಪಿ, ನವೆಂಬರ್ 16 : ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21 ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳನ್ನು...
ಉಡುಪಿ ನವೆಂಬರ್ 16: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ...
ಉಡುಪಿ : ನೇಪಾಳದಲ್ಲಿ ನಡೆದ ಇಂಡೊ – ನೇಪಾಲ್ ತ್ರೋ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಭಾರತ ಗೆಲುವಿನ ಸಾಧನೆ ಮಾಡಿದ್ದು, ತಂಡದಲ್ಲಿ ಉಡುಪಿ ಜಿಲ್ಲೆಯ ಮೂವರು ಆಟಗಾರ್ತಿಯರು ಇದ್ದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ನವಂಬರ್...
ಉಡುಪಿ, ನವೆಂಬರ್ 15:ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 18ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ...
ಉಡುಪಿ ನವೆಂಬರ್ 14: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನೆಮಾ 50 ದಿನಗಳನ್ನು ಪೂರೈಸಿದೆ. ಸುಮಾರು 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ 50 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ...