ಉಡುಪಿ : ಕೊರೊನಾ ನಿಯಮ ಉಲ್ಲಂಘಿಸಿ, ಮೆರವಣಿಗೆ ನಡೆಸಿದ ಸಿಪಿಎಂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐಎಂನ ಜಿಲ್ಲಾ ಸಮ್ಮೇಳನದ ಅಂಗವಾಗಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು, ಉಡುಪಿ ಬೋರ್ಡ್ ಹೈಸ್ಕೂಲಿನಿಂದ...
ಕುಂದಾಪುರ ನವೆಂಬರ್ 30: ಆಟೋ ಪಾರ್ಕಿಂಗ್ ಗೆ ಟಿಪ್ಪರ್ ಲಾರಿಯೊಂದು ನುಗ್ಗಿದ ಪರಿಣಾಮ ನಾಲ್ತು ಆಟೋ ರಿಕ್ಷಾಗಳು ಜಖಂ ಆದ ಘಟನೆ ತ್ರಾಸಿ ಸಮೀಪದಗ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಬೈಂದೂರು ಕಡೆ ತೆರಳುತ್ತಿದ್ದ ಟಿಪ್ಪರ್...
ಹೆಬ್ರಿ: ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು...
ಉಡುಪಿ ನವೆಂಬರ್ 25: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ ದೊರಕಿದ್ದು, ಅಕ್ರಮವಾಗಿ ಮರಳು ಸಾಗಾಟಕ್ಕೆ ಲಾರಿಗೆ 2 ನಂಬರ್ ಪ್ಲೇಟ್ ಆಳವಡಿಸಿ ಅಕ್ರಮ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ...
ಉಡುಪಿ ನವೆಂಬರ್ 24: ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ 30 ಕೆ.ಜಿ ತೂಕದ ಕಾಂಡೈ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿಯ ಗಾಳಕ್ಕೆ ಈ ಮೀನು ಬಿದ್ದಿದೆ. ಭಾರಿ ಗಾತ್ರದ ಈ...
ಉಡುಪಿ ನವೆಂಬರ್ 23: ಮಲ್ಪೆ ಬೋಟ್ ಮಾಲೀಕರೊಬ್ಬರಿಗೆ ಲಾಟರಿ ಹೊಡೆದಿದೆ. ಕೆಜಿಗೆ 10ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುವ ಅಪರೂಪದ ಗೋಳಿ ಮೀನು ಬಲೆಗೆ ಬಿದ್ದಿದ್ದು, ಹರಾಜಿನಲ್ಲಿ ಲಕ್ಷ ರೂಪಾಯಿ ಮಾರಾಟವಾಗಿದೆ. ಉಡುಪಿಯ ಜೈಬಲರಾಮ್ ಎಂಬ ಹೆಸರಿನ...
ಉಡುಪಿ ನವೆಂಬರ್ 22: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಅಮೃತಾ ಎಂದು...
ಉಡುಪಿ ನವೆಂಬರ್ 21: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆದಿರುವ ಬಗ್ಗೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದು, ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ...
ಉಡುಪಿ ನವೆಂಬರ್ 21: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದ ಒಂದೇ ಕುಟುಂಬದ ಏಳು ಮಂದಿಯನ್ನು ಸ್ವತಃ ಉಡುಪಿ ಜಿಲ್ಲಾಧಿಕಾರಿಯವರೇ ಆಗಮಿಸಿ ಮನವೊಲಿಸಿದ್ದಾರೆ. ಉಡುಪಿ ಬ್ರಹ್ಮಾವರ ತಾಲೂಕಿನ ಸಾಯಿಬ್ರಕಟ್ಟೆಯ ಕಾಜ್ರಲ್ಲಿ ಕಾಲನಿಯಲ್ಲಿ ವಾಸವಾಗಿರುವ ಒಂದೇ ಕುಟುಂಬದ ಏಳು...
ಕಾಪು: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಂಕರಪುರದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಜಿಂಕೆ ಸಾವನಪ್ಪಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು ಗುರುತಿಸಲಾಗಿದ್ದು, ತಾಲೂಕಿನ...