ಉಡುಪಿ; ಕೇಂದ್ರ ಸರಕಾರ ಜಾರಿಗೆ ತಂದಿದ್ದ ವಿವಾದಿತ ಕೃಷಿ ಕಾಯ್ದೆಯ ರದ್ದು ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ. ಈ ಕುರಿತಂತೆ ಕೇಂದ್ರದ ಸಹಾಯಕ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ಜಾರಿಕೊಂಡಿದ್ದಾರೆ....
ಉಡುಪಿ ನವೆಂಬರ್ 19: ಪ್ರಧಾನಿ ನರೇಂದ್ರ ಮೋದಿ ವಿವಾದಿತ ಕೃಷಿ ಕಾಯ್ದೆಯನ್ನು ರದ್ದು ಪಡಿಸಲಾಗುವುದು ಎಂದು ಹೇಳಿದ್ದರೂ ಕೂಡ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತ್ರ ಮತ್ತೆ ಕೃಷಿ ಕಾಯ್ದೆಯನ್ನುಪರಿಷ್ಕರಿಸಿ ಮತ್ತೆ ಮರುಮಂಡನೆ ಮಾಡುವ ಸಾಧ್ಯತೆ...
ಉಡುಪಿ, ನವೆಂಬರ್ 18: ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಿರುಕುಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ. ಹೆಬ್ರಿ ಹಾಗೂ ಆಗುಂಬೆ ಪರಿಸರದಲ್ಲಿ ನಿರಂತರ ಸುರಿದ ಭಾರಿ...
ಕೊಲ್ಲೂರು ನವೆಂಬರ್ 18: ಉಡುಪಿ ಜಿಲ್ಲೆಯ ಪ್ರಸಿದ್ದ ದೇವಿ ಕ್ಷೇತ್ರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಸೇರಿದಂತೆ ಮೂವರು...
ಉಡುಪಿ ನವೆಂಬರ್ 17: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪಡುಬಿದ್ರಿಯ ಕೆಳಗಿನ ಪೇಟೆಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಪಾದೆಬೆಟ್ಟು ನಿವಾಸಿ ಬಾಲಕೃಷ್ಣ ಭಟ್ (74) ಎಂದು ಗುರುತಿಸಲಾಗಿದೆ....
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಬಿಜೆಪಿ ನಾಯಕರ ಮತ್ತು ಬಿಜೆಪಿಯ ವಿಚಾರಗಳನ್ನು ಒಪ್ಪಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂಬುದೇ ನಮಗೆ ಖುಷಿಯ ವಿಚಾರ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಿಲ್ಲಾ...
ಉಡುಪಿ: ದಲಿತರ ಮನೆಗೆ ಪೇಜಾವರ ಶ್ರೀಗಳು ತೆರಳಿದ್ದನ್ನು ಟೀಕಿಸಿರುವ ಹಂಸಲೇಖ ಹೇಳಿಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಅವರು ತಮ್ಮ ಅಸಮಧಾನ ವ್ಯಕ್ತಪಡಿಸಿದ್ದು,ಹಂಸಲೇಖ ಬಾಯಲ್ಲಿ ಇಂತಹ ಮಾತು ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕಾಗಿ ಸಾಕಷ್ಟು...
ಉಡುಪಿ ನವೆಂಬರ್ 14:ಸಿಮೆಂಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಉಡುಪಿ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ. ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ...
ಉಡುಪಿ ನವೆಂಬರ್ 12: ಪದ್ಮಶ್ರೀ ಪ್ರಶಸ್ತಿ ನೀಡುವ ಸಂದರ್ಭ ತಳಮಟ್ಟದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಾಜಿ ಕ್ರೀಡಾ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಪೇಜಾವರ ಮಠದ...
ಉಡುಪಿ ನವೆಂಬರ್ 12: ವಿಧ್ಯಾರ್ಥಿನಿಯರ ಎದುರು ವಿಕೃತಕಾಮಿಯಂತೆ ಆಡುತ್ತಿದ್ದ ಬಸ್ ನಿರ್ವಾಹಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಕ್ಕಿಕಟ್ಟೆ ನಿವಾಸಿ ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಎಂದು ಗುರುತಿಸಲಾಗಿದೆ. ಈತ ಕಳೆದ ಹಲವಾರು ದಿನಗಳಿಂದ...