ಉಡುಪಿ ಮೇ 12: ಟೊಮೇಟೊ ಫ್ಲೋ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಇದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುವ ಖಾಯಿಲೆಯಾಗಿದ್ದು, ಕೋವಿಡ್ ಗೂ ಟೊಮೆಟೊ ಫ್ಲೂ ಗೂ ಸಂಬಂಧ ಇಲ್ಲ...
ಉಡುಪಿ, ಮೇ 12: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕಾಪು ತಾಲೂಕಿನಲ್ಲಿ ನಡೆದಿದೆ. ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ...
ಉಡುಪಿ ಮೇ 11: ದಕ್ಷಿಣಭಾರತದ ಪ್ರಖ್ಯಾತ ದೇವಾಲಯ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾವದಲ್ಲಿ ಹುಂಡಿ ಹಣ ಏಣಿಕೆ ಕಾರ್ಯ ನಡೆದಿದ್ದು, ದಾಖಲೆಯ 1.53 ಕೋಟಿ ಹಣ ಸಂಗ್ರಹವಾಗಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಳಿಕ ದೇವಸ್ಥಾನಕ್ಕೆ ಭಕ್ತಾಧಿಗಳು...
ಉಡುಪಿ ಮೇ 11: ಕಡಲು ಪ್ರಕ್ಷುಬ್ದ ಇರುವ ಹಿನ್ನಲೆ ಸಮುದ್ರ ಇಳಿಯಬೇಡಿ ಎಂದು ಬುದ್ದಿಹೇಳಿದ ಮಲ್ಪೆ ಬೀಚ್ನಲ್ಲಿ ಲೈಫ್ಗಾರ್ಡ್ ಗಳು ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೇ 9ರಂದು ಅಪರಾಹ್ನ...
ಉಡುಪಿ, ಮೇ 09: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ (ತೇಲುವ ಸೇತುವೆ) ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ...
ಉಡುಪಿ, ಮೇ 07: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ...
ಉಡುಪಿ ಮೇ 07: ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಪಕ್ಕದ ಹೊಳೆಗೆ ಬಿದ್ದ ಘಟನೆ ಉಡುಪಿಯ ಕಿದಿಯೂರು ಸಂಕೇಶದಲ್ಲಿ ನಡೆದಿದೆ. ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರಿಟ್...
ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ. ಮೃತರನ್ನು...
ಕಾರ್ಕಳ ಮೇ 04: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್ ಠಾಣಾ...
ಉಡುಪಿ ಮೇ 04: ವಿದೇಶದಲ್ಲಿ ಕೆಲಸ ಕೊಡಿಸುವದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಯುವತಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಸಿಎ ಪದವೀಧರೆಯಾಗಿರುವ ಶಾಲಿನಿ ವಂಚನೆಗೊಳಗಾದ...