ಉಡುಪಿ, ಎಪ್ರಿಲ್ 19: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ...
ಬ್ರಹ್ಮಾವರ, ಎಪ್ರಿಲ್ 19: ಬ್ರಹ್ಮಾವರದ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ. ಮೂಲತಃ ಬ್ರಹ್ಮಾವರದವರಾಗಿದ್ದು, ವರ ವಿದೇಶದಲ್ಲಿ, ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು,...
ಉಡುಪಿ ಎಪ್ರಿಲ್ 18 : ಉಡುಪಿ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಪಿ ತೆಗೆಯಲು ಹೋಗಿ ಆಯತಪ್ಪಿ ಸಮುದ್ರಕ್ಕೆ ಬಿದ್ದು ಇಬ್ಬರು ಇಂಜಿನಿಯರಿಂಗ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಮೃತರನ್ನು ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜಿನ ವಿಧ್ಯಾರ್ಥಿಗಳು ಎಂದು...
ಸುಳ್ಯ ಎಪ್ರಿಲ್ 18:ಸುಳ್ಯ ಮೂಲದ ದಂಪತಿಗಳು ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಳ್ಯದ ಕುಕ್ಕಾಜೆಕಾನದವರಾಗಿರುವ ದಂಪತಿಯನ್ನು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಎಂದು ಗುರುತಿಸಲಾಗಿದೆ. ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ ರವರು...
ಉಡುಪಿ ಎಪ್ರಿಲ್ 17: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೆಮಿಕಲ್ ಪ್ಯಾಕ್ಟರಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಗಲಾಟೆ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ವೆಷ್ಟೇಕ್ ಎಂಟರ್ಪ್ರೈಸಸ್ ನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ರಾತ್ರಿ ಬೆಂಕಿ ಹತ್ತಿಕೊಂಡಿರಬಹುದು...
ಉಡುಪಿ ಎಪ್ರಿಲ್ 15 : ಕಾನೂನು ಸುವ್ಯವಸ್ಥೆ ಹಿನ್ನಲೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಪ್ರವೇಶಕ್ಕೆ ಇಂದಿನಿಂದ ನಿರ್ಬಂಧ ಹೇರಿದೆ. ಈ ನಡುವೆ ಪ್ರಮೋದ್ ಮುತಾಲಿಕ್ ನಿರ್ಬಂಧದ...
ಉಡುಪಿ ಎಪ್ರಿಲ್ 14: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪತಿಯ ಚಿಕಿತ್ಸೆಗೆ ಹಣ ಇಲ್ಲದ ಕಾರಣ ಮನನೊಂದು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಜೆಕಾರು ಸಮೀಪದ ಅಂಡಾರು ಬಾಳೆಹಿತ್ಲು ಎಂಬಲ್ಲಿ ನಡೆದಿದೆ. ಹಿರ್ಗಾನ...
ಉಡುಪಿ ಎಪ್ರಿಲ್ 12: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು. ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ...
ಉಡುಪಿ ಎಪ್ರಿಲ್ 12: ನನ್ನ ಮೌನ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ತೊಂದರೆಯಾದೆರೆ ನಾನೇನು ಮಾಡಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೌನಿ ಸಿಎಂ ಎಂದು ವಾಗ್ದಾಳಿ ನಡೆಸಿದ್ದ ಜೆಡಿಎಸ್ ಹಾಗೂ ಕಾಂಗ್ರೇಸ್ ನಾಯಕರ ವಿರುದ್ದ...
ಉಡುಪಿ ಎಪ್ರಿಲ್ 11: ಅವರವರ ವಿಚಾರ ಪ್ರಚಾರಮಾಡಲು ಏನೂ ತೊಂದರೆ ಇಲ್ಲ . ಆದರೆ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಹಿಂಸೆಗೆ ಇಳಿದರ ಸರಕಾರ ಸಹಿಸುವುದಿಲ್ಲ ಈ ಬಗ್ಗೆ ಈಗಾಗಲೇ ಸ್ಪಷ್ಟ ಸಂದೇಶ ಕಳುಹಿಸಿದ್ದೇನೆ ಎಂದು ಸಿಎಂ...