ಉಡುಪಿ ಎಪ್ರಿಲ್ 1: ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರರಾಗಿರುವ...
ಕುಂದಾಪುರ ಮಾರ್ಚ್ 31: ಸ್ನಾನಕ್ಕೆಂದು ಹೊಳೆಗೆ ಇಳಿದ ಇಬ್ಬರು ಪ್ರಥಮ ಪಿಯುಸಿ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ನಡೆದಿದೆ. ಮೃತರನ್ನು ಉಳ್ಳೂರು-74 ಎಂಬಲ್ಲಿನ ನಿವಾಸಿಗಳಾದ ಸುಮಂತ...
ಉಡುಪಿ ಮಾರ್ಚ್ 30: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ಬಹಿಷ್ಕಾರ ಮಾಡಿರುವ ಹಿನ್ನಲೆ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸಲ್ಮಾನ ವರ್ತಕರು ಮನವಿ ಮಾಡಿದರು. ಪೇಜಾವರ ಶ್ರೀಗಳನ್ನು ಪೇಜಾವರ ಮಠದ...
ಉಡುಪಿ ಮಾರ್ಚ್ 26: ಉಡುಪಿಯಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಷಣೆ ಮಾಡಿದ್ದು, ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ತೆರವು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷನ ಹೊಟೇಲ್ ನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಉಡುಪಿ ಜಾಮಿಯಾ ಮಸೀದಿ ಬಳಿ ನಿರ್ಮಾಣ...
ಉಡುಪಿ: ರಾಜ್ಯದ ಶ್ರೀಮಂತ ದೇವಸ್ಥಾನದ ವಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭವಾಗಿದ್ದು, ಇಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ಇಡಲು ನಿರ್ಬಂಧ ವಿಧಿಸಲಾಗಿದ್ದು, ಹಿಂದೂ ಸಂಘಟನೆಗಳು ಮುಸ್ಲಿಂ ವ್ಯಾಪಾರ ನಿಷೇಧ ಅಭಿಯಾನವನ್ನು ಇಲ್ಲೂ ಮುಂದುವರೆಸಿದ್ದಾರೆ....
ಉಡುಪಿ ಮಾರ್ಚ್ 21: ಕಾಪುವಿನ ಮಲ್ಲಾರ್ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಜಾಕ್ ಮಲ್ಲಾರ್, ನಿಯಾಜ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ...
ಕಾಪು ಮಾರ್ಚ್ 21: ಕಾಪುವಿನ ಫಕೀರ್ನಕಟ್ಟೆಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಬೆಂಕಿಗೆ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮೃತರನ್ನು ರಜಾಕ್ ಮಲ್ಲಾರ್, ರಜಬ್ ಚಂದ್ರನಗರ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಗಂಭೀರವಾಗಿ...
ಉಡುಪಿ ಮಾರ್ಚ್ 20: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಉಡುಪಿ ಅಷ್ಠಮಠದ ಯತಿಗಳಾದ ಉಡುಪಿಯ ಪೇಜಾವರ ಶ್ರೀ ಮತ್ತು ಕಾಣಿಯೂರು ಸ್ವಾಮೀಜಿ ಜೊತೆಯಾಗಿ ವೀಕ್ಷಣೆ ಮಾಡಿದರು. ಮೊಟ್ಟಮೊದಲ ಬಾರಿಗೆ ಮಾಲ್ಗೆ ತೆರಳಿದ...
ಉಡುಪಿ ಮಾರ್ಚ್ 20: ನಾಟಕ ಕಲಾವಿದರಿಗೆ ತೊಂದರೆಗಳಾದಾಗ ಸಮಸ್ಯೆಗಳಾದಾಗ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತು ಸಮಾಜಪರ ಮತ್ತು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಕಲಾವಿದರು ತೊಡಗಿಕೊಳ್ಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಪ್ರಾರಂಭಗೊಂಡಿದ್ದು, ಅದರ...
ಕುಂದಾಪುರ ಮಾರ್ಚ್ 20: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು...