ಉಡುಪಿ ಮಾರ್ಚ್ 19: ದೇವಸ್ಥಾನ ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸುತ್ತಿರುವ ಹಿಂದೂ ಸಂಘಟನೆಗಳ ಆಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಎಲ್ಲರೂ...
ಉಡುಪಿ ಮಾರ್ಚ್ 19: ಮಾರ್ಚ್ 22 ಮತ್ತು ಮಾರ್ಚ್ 23 ರಂದು ಕಾಪುವಿನ ಪ್ರಸಿದ್ಧ ಮೂರು ಮಾರಿಗುಡಿಗಳಲ್ಲಿ ನಡೆಯುವ ‘ಸುಗ್ಗಿ ಮಾರಿ ಪೂಜೆ’ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಮರಿಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಡಿ ಎಂದು ಹಿಂದೂ...
ಕುಂದಾಪುರ – ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕನೊರ್ವ ಸಾವನಪ್ಪಿರುವ ಘಟನೆ ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್(13) ಮೃತ...
ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಉಡುಪಿ ಮಾರ್ಚ್ 16: ಹೈಕೋರ್ಟ್ ತರಗತಿಗಳಲ್ಲಿ ಹಿಜಬ್ ಗೆ ನಿರ್ಬಂಧ ವಿಧಿಸಿ ಆದೇಶ ನೀಡಿದ ಬಳಿಕವೂ ಹಿಜಬ್ ವಿವಾದ ಮೂಲ ಉಡುಪಿಯಲ್ಲಿ ಮತ್ತೆ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಅವಕಾಶ ನೀಡದ ಹಿನ್ನಲೆ...
ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ...
ಕುಂದಾಪುರ: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವನಪ್ಪಿರುವ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತರನ್ನು ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ತನ್ನ...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ...
ಉಡುಪಿ:ಸ್ಕೂಟರ್ ನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಹಾಲಿನ ಟೆಂಪೋ ಢಿಕ್ಕಿ ಹೊಡೆದ ಘಟನೆ ಉಡುಪಿಯ ಪೆರಂಪಳ್ಳಿ-ಮಣಿಪಾಲ ಮುಖ್ಯರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿಯ ಪೆರಂಪಳ್ಳಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಇಂದು...
ಉಡುಪಿ ಮಾರ್ಚ್ 07: ಸಮುದ್ರಕ್ಕೆ ಈಜಲು ತೇರಳಿದ್ದ ಸಂದರ್ಭ ಯುವಕನೊರ್ವ ಸಮುದ್ರ ಪಾಲಾದ ಘಟನೆ ಬೈಂದೂರು ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಬವಳಾಡಿಯ ಶಶಿಧರ್ ದೇವಾಡಿಗ ( 23 ) ಎಂದು ಗುರುತಿಸಲಾಗಿದೆ....