ಕಾರ್ಕಳ : ಜಾಗದ ತರಕಾರಿಗೆ ಸಂಬಂಧಿಸಿದಂತೆ ಹಾಡುಹಗಲೇ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಶೇಖರ್ (50) ಎಂದು ಗುರುತಿಸಲಾಗಿದ್ದ ಅವರ...
ಉಡುಪಿ ಮಾರ್ಚ್ 05: ಉಡುಪಿ ಜಿಲ್ಲಾ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು ಪೊಲೀಸರು ಬಂಧಿಸಿದ್ದು ಹಲ್ಲೆಗೊಳಗಾದ ವಕೀಲರು ಗುರು...
ಉಡುಪಿ ಮಾರ್ಚ್ 05: ಮೊದಲನೇ ಹೆಂಡತಿಗೆ ತಲಾಖ್ ನೀಡಿ ಎರಡನೇ ಮದುವೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ದ ದೂರು ದಾಖಲಾಗಿದೆ. ಮೊಹಮ್ಮದ್ ಯುಸೂಫ್ ಅಂಬಾಗಿಲಿನ ನಿವಾಸಿ ಉಸ್ಮಾನ್ ಅವರ...
ಶಿವಮೊಗ್ಗ ಮಾರ್ಚ್ 3: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ...
ಉಡುಪಿ ಮಾರ್ಚ್ 3: ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಕರಾವಳಿ ಬೈಪಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಟೈಲ್ಸ್ ಸಾಗಿಸುತ್ತಿದ್ದ ಲಾರಿ ಯಾವುದೇ...
ಉಡುಪಿ ಮಾರ್ಚ್ 02: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಹರ್ಷನ ಸಹೋದರಿ ಅಶ್ವಿನಿಗೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಕ್ಯಾಂಡಿಟೇಟ್ ಹಾಕುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಸಚಿವ ಕೋಟ...
ಉಡುಪಿ ಮಾರ್ಚ್ 02: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ...
ಉಡುಪಿ ಫೆಬ್ರವರಿ 28: ಹಿಜಬ್ ಧರಿಸಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದ ಘಟನೆ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಈ...
ಉಡುಪಿ ಫೆಬ್ರವರಿ 27: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತನ ಕೊಲೆ ವಿರುದ್ದ ಪ್ರತಿಭಟನಾ ಸಭೆಯಲ್ಲಿ ಉಗ್ರ ಭಾಷಣ ಮಾಡಿದ್ದ ಉಡುಪಿ ಶಾಸಕ ರಘುಪತಿ ಭಟ್ ಮಾಧ್ಯಮಗಳೊಂದಿಗೆ ಮಾತನಾಡಿದ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿ ಮಾಡಲಿ...
ಉಡುಪಿ ಫೆಬ್ರವರಿ 26: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ವಿಧಾನಸಭೆಯ ಅಧಿವೇಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಟೈಗರ್...