ಉಡುಪಿ ಎಪ್ರಿಲ್ 25: ಐಪಿಎಲ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಮೂವರನ್ನು ಉಡುಪಿ ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರದಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು...
ಕುಂದಾಪುರ ಎಪ್ರಿಲ್ 24: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್...
ಉಡುಪಿ, ಏಪ್ರಿಲ್ 23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ಹಿಂದೂಗಳ ಮೇಲೆ ಉಗ್ರರು...
ಉಡುಪಿ ಎಪ್ರಿಲ್ 23: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಹೇಳಿ ವಿಧ್ಯಾರ್ಥಿಗಳ ಪರೀಕ್ಷೆ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಜನಿವಾರ ಹಾಕಿದ ಕಾರಣಕ್ಕೆ...
ಉಡುಪಿ, ಏಪ್ರಿಲ್ 20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು...
ಉಡುಪಿ ಎಪ್ರಿಲ್ 19: ಜೀವನದಲ್ಲಿ ಸಾಧನೆ ತೋರಬೇಕಾದ ಯುವ ಪತ್ರಕರ್ತ ಅಪಘಾತಕ್ಕೀಡಾಗಿ ಆಸ್ಪತ್ರೆಯ ಹಾಸಿಗೆಯಲ್ಲಿ. ಆತನ ನೆರವಿಗೆ ಇದು ನಮ್ಮ ಮನವಿ. ಸಂದೀಪ್ ಪೂಜಾರಿ, ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದ ನಿವಾಸಿಯಾಗಿದ್ದು ಮಾಧ್ಯಮ ಕ್ಷೇತ್ರದಲ್ಲಿ...
ಉಡುಪಿ ಎಪ್ರಿಲ್ 16: ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮಗುವಿನ ತಾಯಿಯನ್ನು ಪತ್ತೆ ಹಚ್ಚಿದ್ದು, ತಾಯಿಯ ವಿರುದ್ದ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ....
ಉಡುಪಿ ಎಪ್ರಿಲ್ 16: ನವಜಾತ ಶಿಶುವಿನ ಮೃತದೇಹವೊಂದು ಜಾಮೀಯಾ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಪತ್ತೆಯಾದ ಘಟನೆ ನಡೆದಿದೆ. ಮಸೀದಿಗೆ ಸಂಬಂಧಿಸಿದ ಎರಡು ಮಹಡಿಯ ಕಟ್ಟಡದಲ್ಲಿರುವ ಕೆಲಸಗಾರರಿಗೆ ಕಟ್ಟಡ ಬದಿಯಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಅಲ್ಲಿ ಎಪ್ರಿಲ್ 14...
ಉಡುಪಿ ಎಪ್ರಿಲ್ 14: ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚಾರಕ್ಕೆ ಸಂಕಷ್ಟವಾಗಿತ್ತು. ಹಿರಿಯಡಕದಲ್ಲಿ ಮಧ್ಯಾಹ್ನ ಬೀಸಿದ...
ಉಡುಪಿ ಎಪ್ರಿಲ್ 14: ಪಿಕಪ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಿಕಪ್ ಸಹಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಿರಿಯಡಕ ಗಂಪ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿರುವ ಪಿಕಪ್...