ಉಡುಪಿ ಫೆಬ್ರವರಿ 01: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರು ಹಿಜಬ್ ವಿವಾದ ದಿನದಿಂದ ದಿನಕ್ಕೆ ಮತ್ತೆ ಕಗ್ಗಾಂಟಗುತ್ತಲೆ ಇದ್ದು, ನಿನ್ನೆ ಶಾಸಕರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮುಷ್ಕರ ನಿರತ ವಿಧ್ಯಾರ್ಥಿನಿಯರು ಇಂದು ಕಾಲೇಜು ಆವರಣ ಪ್ರವೇಶಿಸಿದ್ದಾರೆ....
ಉಡುಪಿ : ಹಾಡುಹಗಲೇ ಡೆಲಿವರಿ ಬಾಯ್ ಒಬ್ಬರ ಸ್ಕೂಟರ್ ನ್ನು ಕಳ್ಳನೊಬ್ಬ ಪಾರ್ಸೆಲ್ ಗಳ ಸಮೇತ ಕದ್ದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಅಂಬಲಪಾಡಿಯಲ್ಲಿರುವ ಇ-ಕಾರ್ಟ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೊಳಲಗಿರಿಯ...
ಉಡುಪಿ: ಕೆಜಿಎಫ್ ಸಿನೆಮಾ ಬಿಡುಗಡೆಗೆ ಕಾಯುತ್ತಿರುವ ರಾಕಿಂಗ್ ಸ್ಟಾರ್ ನಟ ಯಶ್ ಉಡುಪಿ ಬಸ್ರೂರ್ ನಲ್ಲಿದ್ದು, ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುವ ಮೂಲಕ ಜಾಲಿ ಮೂಡ್ ನಲ್ಲಿದ್ದಾರೆ. ಕೆಜಿಎಫ್ ಗೆ ಸಂಗೀತ ನಿರ್ದೇಶನ ಮಾಡಿರುವ ಸಂಗೀತ...
ಬೆಂಗಳೂರು ಜನವರಿ 31: ಹಿಜಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್...
ಉಡುಪಿ ಜನವರಿ 31: ಉಡುಪಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ ಕೊನೆಗೂ ಕಠಿಣ ಕ್ರಮ ತೆಗೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ. ಕಾಲೇಜಿನ ಹಿಜಾಬ್...
ಮಲ್ಪೆ: ಮೀನುಗಾರಿಕಾ ಬೋಟ್ ಗೆ 60 ಕೆಜಿ ತೂಕದ ಮಡಲು ಮೀನು ಬಿದಿದ್ದು, ಮೀನು ನೋಡಲು ಜನ ಮಲ್ಪೆ ಬಂದರಿನಲ್ಲಿ ಜಮಾಯಿಸಿದ್ದಾರೆ. ಅತೀ ವೇಗವಾಗಿ ಚಲಿಸುವ ಈ ಮೀನು ಸುಮಾರು ಗಂಟೆಗೆ 110 ಕಿಲೋ ಮೀಟರ್...
ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಮೂಲಕ ಮತ್ತೆ...
ಉಡುಪಿ : ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ. ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈಚರ್ ಎಂಸಿಎಫ್...
ಉಡುಪಿ : ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿನಿಯರು ಹಿಜಾಬ್ ಹಠಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ತರಗತಿಗೆ ಸಮವಸ್ತ್ರ ಧರಿಸಿ ಬರಲು ಆಗದಿದ್ದರೆ ಆನ್ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ...
ಉಡುಪಿ ಜನವರಿ 25: 65 ವರ್ಷ ವಯಸ್ಸಿನಲ್ಲೂ ಪ್ರಕ್ಷುಬ್ದ ಕಡಲಲ್ಲಿ 3.5 ಕಿಲೋ ಮೀಟರ್ ಈಜಿ ದಾಖಲೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ. ಸಾರಿಗೆ ಇಲಾಖೆಯ...