ಉಡುಪಿ ಜನವರಿ 24: ಯಕ್ಷಗಾನದ ಪ್ರಸಿದ್ದ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ (96) ಭಾನುವಾರ ರಾತ್ರಿ ನಿಧನರಾದರು. ಕುಂದಾಪುರ ತಾಲ್ಲೂಕಿನ ಬಸ್ರೂರಿನ ಮಾರ್ಗೋಳಿಯ ಗೋವಿಂದ ಶೇರಿಗಾರರು ಬಡಗು ನಡುತಿಟ್ಟು ಯಕ್ಷಗಾನ ರಂಗ ಕಂಡ ಪಾರಂಪರಿಕ ಶೈಲಿಯ...
ಉಡುಪಿ ಜನವರಿ 21: ಉಡುಪಿ ಸರಕಾರಿ ಕಾಲೇಜಿನಲ್ಲಿ 8 ವಿದ್ಯಾರ್ಥಿನಿಯರು ನಡೆಸುತ್ತಿರುವ ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ಕಲ್ಪಿಸಲು ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ NSUI ಸಂಘಟನೆ ರಾಜ್ಯ ಸದಸ್ಯರು ಭೇಟಿ ಕೊಟ್ಟಿದ್ದು, ಕಾನೂನು ಹೋರಾಟದ ಎಚ್ಚರಿಕೆ...
ಉಡುಪಿ ಜನವರಿ 21: ಉಡುಪಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ವಿವಾದ ಮತ್ತೆ ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಇಂದು ಕಾಲೇಜಿಗೆ ಹಿಂದೂ ಜಾಗರಣಾ...
ಉಡುಪಿ ಜನವರಿ 20: ಉಡುಪಿ ಸರಕಾರಿ ಪಿಯು ಕಾಲೇಜ್ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಡಿಸೆಂಬರ 27 ರಿಂದ 8 ಮಂದಿ ವಿಧ್ಯಾರ್ಥಿನಿಯರು ತರಗತಿಯಲ್ಲಿ...
ಉಡುಪಿ ಜನವರಿ 18: ಕೊರೊನಾ ಸಂಕಷ್ಟದ ನಡುವೆಯೂ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಿದರು....
ಉಡುಪಿ ಜನವರಿ 15: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಾಗಿದೆ. ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸ್...
ಉಡುಪಿ ಜನವರಿ 13: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರ...
ಉಡುಪಿ ಜನವರಿ 12: ಬಿಜೆಪಿಯ ಭದ್ರಕೋಟೆ ಉಡುಪಿಯಲ್ಲಿ ಎಗ್ಗಿಲ್ಲದೆ ದನಕಳ್ಳತನ ನಡೆಯುತ್ತಿದ್ದು, ಮದುವೆ ವಾಹನವನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ಒಂದರಲ್ಲಿ ಅಕ್ರಮವಾಗಿ ದನ ಸಾಗಿಸುತ್ತಿದ್ದ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ...
ಉಡುಪಿ ಜನವರಿ 12: ಕೊರೊನಾ ಸೊಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಕಾರ್ಕಳ ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಜನವರಿ 16 ರಿಂದ 27 ರವರೆಗೆ ಕಾರ್ಕಳದ...
ಉಡುಪಿ ಜನವರಿ 12:ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಈ ಘಟನೆ ನಡೆದಿದೆ....