ಕಾಪು ಜನವರಿ 12: ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ ಯಾವುದೇ...
ಕಾರ್ಕಳ ಜನವರಿ 8: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬೀಗುತ್ತಿದ್ದ ಬಿಜೆಪಿಯ ಭದ್ರ ಕೋಟೆ ಕಾರ್ಕಳದಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದ್ದು, ಕರಿಯಕಲ್ಲು ಕಜೆ ಎಂಬಲ್ಲಿನ ಎರಡು ಮನೆಗಳಿಂದ ರಾತ್ರಿ ಎರಡು ದನಗಳನ್ನು...
ಉಡುಪಿ ಜನವರಿ 08: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ ವಿಧ್ಯಾರ್ಥಿಗಳು ಹೊಡೆದಾಟಕ್ಕೆ ಇಳಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ. ಚೆನ್ನೈನ ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ಕಲಿಯುತ್ತಿರುವ ವಿಧ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಸ್ಕೂಟರ್ ನಲ್ಲಿ ಓರ್ವ...
ಉಡುಪಿ ಜನವರಿ 06: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಣಿ ಪ್ರೌಢ ಶಾಲಾ ನಾಲ್ಕು ವಿದ್ಯಾರ್ಥಿನಿಯರು ಪ್ರಾಮಾಣಿಕತೆ ಮೆರೆದಿದ್ದಾರೆ. ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಸಾರ್ವಜನಿಕ ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ರುಪಾಯಿ ಮೊತ್ತವನ್ನು...
ಉಡುಪಿ, ಜನವರಿ 5 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್–19 ಸೋಂಕನ್ನು ನಿಯಂತ್ರಿಸಲು ಸರ್ಕಾರಹೆಚ್ಚುವರಿ ನಿಯಂತ್ರಣಾ ಕ್ರಮಗಳ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ...
ಕುಂದಾಪುರ ಜನವರಿ 05: ಹಟ್ಟಿ ತೊಳೆದ ನೀರಿನ ಹೊಂಡಕ್ಕೆ ಬಿದ್ದ ಎರಡೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಕೋಟ ಠಾಣೆ ವ್ಯಾಪ್ತಿಯ ಮೊಳಹಳ್ಳಿ ಕೈಲೇರಿ ಎಂಬಲ್ಲಿ ನಡೆದಿದೆ. ಬಿಹಾರ ಮೂಲದ ಬಾದಲ್ ಲಾಲ್ ದಂಪತಿ ಪುತ್ರ...
ಕುಂದಾಪುರ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ...
ಉಡುಪಿ ಜನವರಿ 3: ಕಾಲೇಜು ಪ್ರಾರಂಭವಾಗಿ ಒಂದೂವರೆ ವರ್ಷ ಹಿಜಾಬ್ ಇಲ್ಲದೆ ತರಗತಿಯಲ್ಲಿ ಕುಳಿತುಕೊಂಡ 6 ಮಂದಿ ವಿಧ್ಯಾರ್ಥಿನಿಯರು ಇದೀಗ ಯಾರದ್ದೋ ಕುಮ್ಮಕ್ಕಿಗೆ ಒಳಗಾಗಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಉಡುಪಿಯಲ್ಲಿ...
ಉಡುಪಿ ಜನವರಿ 03: ತಡರಾತ್ರಿಯವರೆಗೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ 76 ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯ...
ಕಾಪು ಜನವರಿ 1 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಡೆದಿದೆ. ಮೃತರನ್ನು ಮೂಳೂರು ಬೀಚ್...