ಕೋಟ ಜನವರಿ 01: ಕೊರಗರ ಸಮುದಾಯದವರ ಮೇಲೆ ಪೊಲೀಸ್ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅಗರ ಜ್ಞಾನೆಂದ್ರ ಕೋಟ ಎಸ್ಐ ಓಬ್ಬ ದಾಷ್ಟ್ಯದ ಮನುಷ್ಯ, ನಾನೇ ಸುಪ್ರೀಂ ಅನ್ನುವಂತೆ ವರ್ತಿಸಿದ್ದಲ್ಲದೆ ಮನುಷ್ಯತ್ವವನ್ನೇ ಕಳೆದುಕೊಂಡು ಹಲ್ಲೆ...
ಕೋಟ ಜನವರಿ 01: ಕೋಟ ಪೊಲೀಸರ ಅತಿರೇಕದ ವರ್ತನೆಗೆ ಇದೀಗ ಭಾರೀ ಬೆಲೆ ತೆರಬೇಕಾಗಿ ಬಂದಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು...
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕೊರಗರ ಮೇಲಿನ ಪೊಲೀಸ್ ಹಲ್ಲೆ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿವರಣೆ...
ಉಡುಪಿ : ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ವಿಧ್ಯಾರ್ಥಿಗಳ ಐಡೆಂಟಿಗೆ ಈ ನಿಯಮ ಮಾಡಲಾಗಿದ್ದು, ಇದನ್ನು ಎಲ್ಲರೂ ಪಾಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ....
ಸುಳ್ಯ: ಬೈ ಹುಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ವಿದ್ಯುತ್ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ದೊಡ್ಡತೋಟ ಎಂಬಲ್ಲಿ ನಡೆದಿದೆ. ಸಕಲೇಶಪುರದಿಂದ ಮುಳ್ಳೇರಿಯಕ್ಕೆ ಬೈಹುಲ್ಲನ್ನು ಸಾಗಿಸುವ ಲಾರಿ ಯೊಂದು ದೊಡ್ಡತೋಟ ಕಂದಡ್ಕದ ಮಧ್ಯೆ ಕಾಸಿನಗೋಡ್ಲು...
ಬೆಂಗಳೂರು ಡಿಸೆಂಬರ್ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಕುಂದಾಪುರ ಡಿಸೆಂಬರ್ 30: – ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ...
ಉಡುಪಿ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯೋರ್ವಳನ್ನು...
ಕೋಟ ಡಿಸೆಂಬರ್ 29: ಕೋಟತಟ್ಟು ಗ್ರಾಮದಲ್ಲಿ ಕೊರಗ ಕುಟುಂಬದ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ....
ಉಡುಪಿ ಡಿಸೆಂಬರ್ 29:ಡಿಜೆ ಬಳಸಿದ್ದ ಆರೋಪದ ಮೇಲೆ ಕೊರಗ ಸಮುದಾಯದ ಮೇಲೆ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿಎಸ್ ಐ ಸಂತೋಷ್ ಗೆ ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶಿಸಿದ್ದಾರೆ. ಸೋಮವಾರ ರಾತ್ರಿ...