ಉಡುಪಿ ಜುಲೈ 10: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ...
ಬೆಂಗಳೂರು: ಜುಲೈ 09: ಕಾರ್ಕಳದಲ್ಲಿ ಕಾಂಗ್ರೇಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಈಗ ರಾಜಕೀಯಕ್ಕೆ ತಿರುಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಲ್ಲೆ ಪ್ರಕರಣ ತನಿಖೆ ನಡೆಸಿದ ಎಂದ ಬೆನ್ನಲ್ಲೆ ಬಿಜೆಪಿ ಈಗ...
ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು...
ಕಾರ್ಕಳ ಜುಲೈ 09: ಹಳೆಯ ಪ್ರಕರಣದ ನೆಪದಲ್ಲಿ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಕಾರ್ಕಳ ನಗರ ಪೊಲೀಸ್ ಇನ್ಸ್ಪೆಕ್ಟರ್ ಹಲ್ಲೆ ಪ್ರಕರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ನೊಂದ ಯುವಕನಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತಂತೆ...
ಉಡುಪಿ ಜುಲೈ 9 : ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಮಳೆಗಾಲದ ಸಂದರ್ಭ ಆಗುಂಬೆ...
ಉಡುಪಿ ಜುಲೈ 07: ಉಡುಪಿ ಪ್ರವಾಸದ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ದೈವಗಳ ಕಡ್ಸಲೆಯನ್ನು ಉಡುಗೊರೆಯಾಗಿ ಕೊಟ್ಟ ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು,...
ದೆಹಲಿ ಜುಲೈ 7: ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ನಡೆಯಲಿದ್ದು, ಈ ಬಾರಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಳಾಗಿದ್ದು, ಈಗಾಗಲೇ...
ಉಡುಪಿ : ರಾಜ್ಯ ಕಾಂಗ್ರೇಸ್ ನಲ್ಲಿ ಮತ್ತೆ ಮುಂದಿನ ಸಿಎಂ ವಿಚಾರ ಸುದ್ದಿಗೆ ಬಂದಿದ್ದು, ಈ ಬಾರಿ ಕರ್ನಾಟಕ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಡಿಕೆ ಶಿವಕುಮಾರ್ ಅವರೇ...
ಉಡುಪಿ : ಇತ್ತೀಚಿಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಯಡಮೊಗೆ ಉದಯ್ ಗಾಣಿಗ ಅವರ ಮನೆಗೆ...
ಕುಂದಾಪುರ ಜುಲೈ 06: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಗೆ ಹಾನಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ನಗರದ ವಿನಾಯಕ ಟಾಕೀಸಿನ ಬಳಿ ಇಂದು ನಡೆದಿದ್ದು, ಘಟನೆಯಲ್ಲಿ ಮನೆಯ ಮಾಲೀಕ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ...