ಉಡುಪಿ ಜೂನ್ 24: ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದ ಉಡುಪಿ ನಗರಸಭೆಯ ಜನಪ್ರತಿನಿಧಿಗಳ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಗರಂ ಆಗಿದ್ದು, ಸಣ್ಣವರಿಗೆ ದೊಡ್ಡವರಿಗೆ ಕಾನೂನು ಒಂದೇ ಆಗಿದ್ದು, ಎಷ್ಟೆ ದೊಡ್ಡವರಾದರೂ ಬಿಡಲ್ಲ ಎಂದು ಎಚ್ಚರಿಸಿದ್ದಾರೆ. ನಿನ್ನೆ ಉಡುಪಿ...
ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ....
ಉಡುಪಿ ಜೂನ್ 23: ಉಡುಪಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ಗಣಿಗಾರಿಕೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ನಾಲ್ಕು ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಪಡು ತೋನ್ಸೆ ಗ್ರಾಮದ ಕಂಬಳ...
ಉಡುಪಿ ಜೂನ್ 23: ಕೊರೊನಾ ಪ್ರಕರಣ ವನ್ನು ಇಳಿಕೆ ಮಾಡಲು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದ ಜನರಿಗೆ ದಂಡ ಹಾಗೂ ಕ್ರಿಮಿನಲ್ ಕೇಸ್ ಹಾಕಲು ಮುಂದಾಗುವ ಉಡುಪಿ ಜಿಲ್ಲೆಯ ಅಧಿಕಾರಿಗಳಿಗೆ ಉಡುಪಿಯ ನಗರಸಭೆಯ ಸಾಮಾನ್ಯ...
ಕುಂದಾಪುರ ಜೂನ್ 23: ತನ್ನ ಹಿಂಬದಿಯ ಎರಡೂ ಕಾಲುಗಳನ್ನು ಕಳೆದುಕೊಂಡು ತಿರುಗಾಡಲು ಆಗದೆ ಸಂಕಷ್ಟದಲ್ಲಿದ್ದ ನಾಯಿ ಮರಿಗೆ ವಿಧ್ಯಾರ್ಥಿನಿಯೊಬ್ಬಳು ಮತ್ತೆ ತಿರುಗಾಡುವಂತೆ ಮಾಡಿದ್ದಾಳೆ. ಸದ್ಯ ಕಾಲಿಗೆ ಚಕ್ರಕಟ್ಟಿಕೊಂಡು ತಿರುಗಾಡುತ್ತಿರುವ ನಾಯಿ ಮರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಉಡುಪಿ ಜೂನ್ 22: ಕೊರೊನಾದ ಎರಡನೇ ಅಲೆಯಲ್ಲಿ 50ಕ್ಕೂ ಹೆಚ್ಚು ದಿನಗಳು ಲಾಕ್ ಡೌನ್ ಆಗಿದ್ದ ಉಡುಪಿ ಜಿಲ್ಲೆಯ ಕೊರೊನಾ ಪ್ರಕರಣ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬಾಗಶಃ ಅನ್ಲಾಕ್ ಆಗಿದೆ. ಕೊರೊನಾ ಪಾಸಿಟಿವಿ ರೇಟ್ ಕಡಿಮೆ...
ಉಡುಪಿ ಜೂನ್ 21: ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಅನ್ ಲಾಕ್ 2.0 ನ ಸಡಿಲಿಕೆಗಳು ಈಗ ಉಡುಪಿ ಜಿಲ್ಲೆಗೆ ದೊರೆಯಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 6 ಜಿಲ್ಲೆಗಳನ್ನು ಅನ್ಲಾಕ್ ಮಾಡಿ ರಾಜ್ಯ...
ಉಡುಪಿ ಜೂನ್ 21: ತುಳು ಭಾಷೆಗೆ ಸಂವಿಧಾನದ ಮಾನ್ಯತೆ ಸಿಗಬೇಕು, ಈ ಕುರಿತಂತೆ ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ...
ಉಡುಪಿ ಜೂನ್ 19: ಜೂನ್ 21 ರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಎಲ್ಲಾ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ...
ಉಡುಪಿ ಜೂನ್ 17:ಸಾಮಾಜಿಕ ಕಾರ್ಯಕರ್ತ ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕುಂದಾಪುರದ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಯಡಮೊಗೆ...