ಉಡುಪಿ ಜೂನ್ 17:- ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಬರುತ್ತಿದ್ದ ಸಂದರ್ಭ ಕರೆಂಟ್ ಸ್ವಿಚ್ಚ್ ರಿಪೇರಿ ಮಾಡಲು ಹೋಗಿ ವಿದ್ಯುದಾಘಾತಕ್ಕೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್...
ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೇಣೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನಲೆ...
ಉಡುಪಿ ಜೂನ್ 15: ಚೀನಾ-ಪಾಕ್ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ ಅವರು ಸೋಮವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ ಕರ್ನಲ್ ರಾಮಚಂದ್ರ ರಾವ್ ಅವರು ಭೂಸೇನೆಯಲ್ಲಿ ವಿವಿಧ...
ಉಡುಪಿ ಜೂನ್ 15: ನದಿ ದಾಟುವ ವೇಳೆ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ನಿನ್ನೆ ನಡೆದಿದೆ. ಮೃತರನ್ನು ಬೈಂದೂರು ನಿವಾಸಿ ಕರಾ ಅಬ್ದುಲ್ ರಹೀಮ್ ಎಂದು ಗುರುತಿಸಲಾಗಿದೆ. ಇವರು ಗ್ರಾಮದ ಸಂಕದಗುಂಡಿ...
ಉಡುಪಿ ಜೂನ್ 13: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ಕಾರ್ಯಕರ್ತರು ಉಡುಪಿಯಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಉಡುಪಿಯಲ್ಲೂ ವಿನೂತನ...
ಉಡುಪಿ ಜೂನ್ 13: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 6 ಕ್ಕೆ ಇಳಿಕೆಯಾಗಿದ್ದು, ನಾಳೆಯಿಂದ ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು...
ಉಡುಪಿ ಜೂನ್ 12: ಉಡುಪಿಯಲ್ಲಿ ಬಿಜೆಪಿ ಅಧಿಕಾರಿಕ್ಕೆ ಬಂದ ಮೇಲೆ ವಿಚ್ಚಿದ್ರಕಾರಿ ದುರ್ಘಟನೆಗಳು ಹೆಚ್ಚಾಗಿದ್ದು, ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ...
ಉಡುಪಿ ಜೂನ್ 12: ಮಹಾಮಾರಿ ಕೊರೋನಾದಿಂದಾಗಿ ಲಾಕ್ ಡೌನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ನೆಲಕಚ್ಚಿದೆ. ಯಾವಾಗಲು ಪ್ರವಾಸಿಗರಿಂದ ತುಂಬಿರುತ್ತಿದ್ದ ಮಲ್ಪೆ ಬೀಚ್ ಈಗ ಅನ್ನುತ್ತಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸರಕಾರ ಬಡ ಮತ್ತು ಶ್ರಮಿಕ...
ಉಡುಪಿ ಜೂನ್ 12 : ಉಡುಪಿ ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ...
ಉಡುಪಿ ಜೂನ್ 11: ಕೊರೊನಾ ಹಿನ್ನಲೆ ಲಾಕ್ ಡೌನ್ ಆಗಿರುವ ಗ್ರಾಮದ ಗಡಿಯಲ್ಲಿ ಹಾಕಲಾದ ಪೊಲೀಸ್ ಬ್ಯಾರಿಗೇಟ್ ಬಳಿ ಯುವಕನೊಬ್ಬ, ಜಿಲ್ಲಾಡಳಿತದ ನಿಯಮ ಉಲ್ಲಂಘನೆ ಮಾಡುತ್ತಿರುದನ್ನು ಪ್ರಶ್ನಿಸಿ ಗಲಾಟೆ ಮಾಡಿದ ವಿಡಿಯೋ ಬಾರೀ ಸಾಮಾಜಿಕ ಜಾಲತಾಣದಲ್ಲಿ...