ಉಡುಪಿ ಮೇ 30: ಉಡುಪಿ ಜಿಲ್ಲೆಯಲ್ಲಿ ಸದ್ಯ ಕೊರೋನಾ ಪ್ರಕರಣ ಕಡಿಮೆಯಾಗುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇಕಡ 38 ರಿಂದ ಶೇಕಡ 19ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ...
ಉಡುಪಿ. ಮೇ.30: ವಲಸೆ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಪುತ್ತೂರು ಮೆಸ್ಕಾಂ ಕಛೇರಿ ಬಳಿ ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಗ್ಯಾನಪ್ಪ ನರಿಯಪ್ಪ ಕುರಿ(23ವ) ಎಂದು...
ಉಡುಪಿ ಮೇ 28: ಉಡುಪಿಯ ಬೊಮ್ಮರಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಾಪುಜೆ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲು ಪಂಚಾಯತ್ ಯೋಜನೆ ರೂಪಿಸಿದ್ದು ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ...
ಉಡುಪಿ, ಮೇ 27: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೊನಾ ಲಸಿಕೆ ವಿರೋಧಿಸುತ್ತಿದೆ, ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟವಾಗಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು, ಮೂಡಿಗೆರೆಯ ಕೆಲಭಾಗದಲ್ಲಿ...
ಬೆಳ್ಮಣ್, ಮೇ 26: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ರಾಜ್ಯ ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ...
ಕುಂದಾಪುರ, ಮೇ 26: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ...
ಪಡುಬಿದ್ರಿ, ಮೇ 25 : ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದೆ. ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿ ದೇಹಗಳ ಶೋಧನೆ ಕಾರ್ಯಾಚರಣೆ...
ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಉಡುಪಿ, ಮೇ 24: ಲಾಕ್ ಡೌನ್ ಅವಧಿಯಲ್ಲಿ ಅನಗತ್ಯ ತಿರುಗಾಟ ನಡೆಸಿದ ವಾಹನ ಚಾಲಕನಿಗೆ ಅಪರ ಜಿಲ್ಲಾಧಿಕಾರಿ ಕಸ ಹೆಕ್ಕುವ ಶಿಕ್ಷೆ ನೀಡಿ ಅದೇ ವಾಹನದಿಂದ ಕಸ ತ್ಯಾಜ್ಯ ವೀಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ...
ಉಡುಪಿ, ಮೇ 24: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದೆ.ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ.ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್ ಡೌನ್ ಗೆ ಹೋಗುವುದು ತಪ್ಪಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ನಾನು ಜಿಲ್ಲೆಯ...