ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...
ಉಡುಪಿ, ಮೇ 21: ಕೋರೊನಾ ಲಕ್ಷಣವಿದ್ದರೆ ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡಬೇಡಿ, ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿಸಿ ವರದಿ ಪಡೆಯಿರಿ ಎಂದು ಜಿಲ್ಲೆಯ ವೈದ್ಯರಿಗೆ ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಕ್ಲೀನಿಕ್ ಗಳಲ್ಲಿ...
ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ...
ಉಡುಪಿ, ಮೇ 19: ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಪತ್ತೆ ಯಾಗಿದೆ. ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ....
ಉಡುಪಿ, ಮೇ 19: ಉಡುಪಿಯ ಬೋರ್ಡ್ ಹೈಸ್ಕೂಲ್ ಕಟ್ಟಡದಲ್ಲಿ ಆಶ್ರಯ ಪಡೆದಿರುವ 70 ಜನ ನಿರ್ಗತಿಕರು,ಭಿಕ್ಷುಕರು ಹಾಗೂ ನಿರಾಶ್ರಿತರಿಗೆ ಎರಡು ದಿನಗಳ ಹಿಂದೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಸಾಮಾಜಿಕ ಸೇವಾ ಸಂಸ್ಥೆ ಹೋಪ್ ಇಂಡಿಯಾ ಫೌಂಡೇಷನ್...
ಉಡುಪಿ, ಮೇ 19: ಕಂದಾಯ ಸಚಿವ ಆರ್ ಅಶೋಕ್ ತೌಕ್ತೆ ಚಂಡಮಾರುತದಷ್ಟೇ ವೇಗದಲ್ಲಿ ಕರಾವಳಿ ಜಿಲ್ಲೆ ಉಡುಪಿಯ ಪ್ರವಾಸ ಪೂರೈಸಿದ್ದಾರೆ ಎಂದು ಮೀನುಗಾರ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಂಡಮಾರುತದಿಂದ ಉಂಟಾದ ಹಾನಿಯ ಪರಿಶೀಲನೆಗೆ ಸಚಿವ...
ಉಡುಪಿ, ಮೇ 18: ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಈ ಬಗ್ಗೆ ಅಂತಿಮ ತೀರ್ಮಾನ ಮುಖ್ಯಮಂತ್ರಿ ಅವರು ತೆಗೆದುಕೊಳ್ಳುತ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಕರಾವಳಿ ಭಾಗದಲ್ಲಿ...
ಬಂಟ್ವಾಳ, ಮೇ 18 : ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲಮುಡ್ನೂರು ಗ್ರಾಮದಲ್ಲಿ ಇಂದು ಸಂಭವಿಸಿದೆ. ವಿಟ್ಲಮುಡ್ನೂರು ಗ್ರಾಮದ ಪೈಸಾರಿ ನಿವಾಸಿಗಳಾದ ರಮಾವತಿ, ಶ್ಯಾಮಲ ಗಾಯಗೊಂಡಿದ್ದು,...
ಉಡುಪಿ, ಮೇ18: ಕೋರಮಂಗಲ್ ಸಪೋರ್ಟ್ ಟಗ್ ನಲ್ಲಿದ್ದ 9 ಜನರು ಬಚಾವಾದರೂ ಪಡುಬಿದ್ರಿ ಯಲ್ಲಿ ಮುಳುಗಿದ ಮೂವರು ಮಂಗಳವಾರ ಬೆಳಗಿನವರೆಗೆ ಪತ್ತೆ ಆಗಿಲ್ಲ. ಪಡುಬಿದ್ರಿ ಯ ಕಾಡಿ ಪಟ್ಲ ಬಳಿ ಸಮುದ್ರ ದಡದಲ್ಲಿ ಮಗುಚಿದ ಸ್ಥಿತಿಯಲ್ಲಿ...