ಉಡುಪಿ ಸೆಪ್ಟೆಂಬರ್ 21: ವಲಸೆ ಕಾರ್ಮಿಕರೊಬ್ಬರ ಮೃತದೇಹ ಮನೆಯ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಕಲ್ಯಾಣಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲಿಕಾರ್ಜುನ(60) ಎಂದು ಗುರುತಿಸಲಾಗಿದ್ದು ಅವರ ವಾಸದ ಬಗ್ಗೆ ಮಾಹಿತಿ ತಿಳಿದಿಲ್ಲ ಎಂದು ಹೇಳಲಾಗಿದೆ. ತೋಟದ ಮಾಲಿಕ...
ಉಡುಪಿ ಸೆಪ್ಟೆಂಬರ್ 22: ಕಾರ್ಕಳದ ಶಿರ್ಲಾಲು ಎಂಬಲ್ಲಿ ನಡೆದ ಅಕ್ರಮ ಗೋ ಸಾಗಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆಯನ್ನು ನಡೆಸಿದ್ದಾರೆ....
ಉಡುಪಿ ಸೆಪ್ಟೆಂಬರ್ 21: ದೆಹಲಿಯಲ್ಲಿ ನಡೆದ ಸಿವಿಲ್ ಡಿಫೆನ್ಸ್ ಮಹಿಳಾ ಪೋಲಿಸ್ ಅಧಿಕಾರಿ ಸಾಬೀಯಾ ಸೈಫಿ ಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಖಂಡಿಸಿ ಹಾಗೂ ಹತ್ಯೆಯ ಆರೋಪಿಗಳನ್ನು ತಕ್ಷಣವೇ ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ...
ಉಡುಪಿ ಸೆಪ್ಟೆಂಬರ್ 21: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಹಿನ್ನಲೆ , ಜಿಲ್ಲೆಯ ಪ್ರಮುಖ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರಿಗೆ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಭಕ್ತರಿಗೆ ಕೊರೊನಾ...
ಬೆಂಗಳೂರು ಸೆಪ್ಟೆಂಬರ್ 21:ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಪಾಲುದಾರರಾಗಿರುವ ರಾಜ್ ಫಿಶ್ಮೀಲ್ ಮತ್ತು ಆಯಿಲ್ ಕಂಪೆನಿಯ ವಿರುದ್ದ ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕದೋರ್ಟ್ ವಜಾ ಮಾಡಿದ್ದು, ಅರ್ಜಿದಾರರಿಗೆ 10...
ಕಾರ್ಕಳ ಸೆಪ್ಟೆಂಬರ್ 20: ಕಾಲೇಜು ಉಪನ್ಯಾಸಕಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಪೆರ್ವಾಜೆಯಲ್ಲಿ ಎಂಬಲ್ಲಿ ಸಂಭವಿಸಿದೆ. ಮೃತರನ್ನು ತೆಳ್ಳಾರಿ ಮೂಲದ ಆರ್.ಮಮತಾ ಶೆಟ್ಟಿ(42) ಎಂದು ಗುರುತಿಸಲಾಗಿದ್ದು, ಇವರು ಶ್ರೀವೆಂಕಟರಮಣ ಮಹಿಳಾ ಕಾಲೇಜಿನಲ್ಲಿ...
ಬೈಂದೂರು ಸೆಪ್ಟೆಂಬರ್ 18: ಬೈಂದೂರು ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಗುಚಿದ ಪರಿಣಾಮ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಪತ್ತೆಯಾದ ಮೃತ ದೇಹ ಶರಣ್ ( 25 ) ಎಂದು ಗುರುತಿಸಲಾಗಿದ್ದು, ನಾಪತ್ತೆಯಾಗಿರುವ ಮತ್ತೊರ್ವ...
ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ....
ಉಡುಪಿ ಸಪ್ಟೆಂಬರ್ 16: ಅನಾರೋಗ್ಯ ಪೀಡಿತ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ನ ಟೈಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯಪೀಡಿತ ಮಗುವನ್ನು ಕರೆತರುತ್ತಿದ್ದ...
ಉಡುಪಿ, ಸೆಪ್ಟಂಬರ್ 16 : ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 100%; ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ...