ಉಡುಪಿ ಸೆಪ್ಟೆಂಬರ್ 10: ರಾಜ್ಯ ಸರಕಾರ ಈಗಾಗಲೇ ವಿಕೇಂಡ್ ಕರ್ಪ್ಯೂವನ್ನು ರಾಜ್ಯಾದ್ಯಂತ ರದ್ದುಪಡಿಸಿದ್ದು, ಇದೀಗ ಉಡುಪಿ ಜಿಲ್ಲಾಡಳಿತ ತಕ್ಷಣ ಜಾರಿಗೆ ಬರುವಂತೆ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೂರ್ಮರಾವ್...
ಉಡುಪಿ ಸೆಪ್ಟೆಂಬರ್ 06: ಜನರ ಸಮಸ್ಯೆಯನ್ನು ಬಗೆ ಹರಿಸುವ ಶಕ್ತಿ ಬಿಜೆಪಿಗೆ ಇದೆ ಎನ್ನುವುದು ನಗರಾಡಳಿತ ಚುನಾವಣೆ ಫಲಿತಾಂಶದಿಂದ ತಿಳಿದು ಬಂದಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ ಎಂದು ಸಚಿವ ಕೋಟ ಶ್ರೀನಿನಾಸ...
ಉಡುಪಿ ಸೆಪ್ಟೆಂಬರ್ 05: ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಾರವಾರದಿಂದ ಮಂಗಳೂರು ಹೈಡ್ರೋ ಕ್ಲೋರಿಕ್ ಆಸಿಡ್...
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ...
ಉಡುಪಿ ಸೆಪ್ಟೆಂಬರ್ 04: ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ನ್ನು ತರಬೇಕು ಎಂದು ದೇವಸ್ಥಾನದ ಕಾರ್ಯ...
ಉಡುಪಿ ಸೆಪ್ಟೆಂಬರ್ 04: ಉಡುಪಿ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹಿನ್ನಲೆ ಆಹಾರ, ದಿನಸಿ ಸೇರಿದಂತೆ ತರಕಾರಿ, ಮೀನು ಹಾಗೂ ಮಾಂಸದ ಅಂಗಡಿ ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದೆ. ವಿಕೇಂಡ್ ಕರ್ಪ್ಯೂ ಇದ್ದರೂ ಬಸ್ ಸಂಚಾರಕ್ಕೆ...
ಮಂಗಳೂರು ಸೆಪ್ಟೆಂಬರ್ 03: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ಹಿನ್ನಲೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ವಿಕೇಂಡ್ ಕರ್ಪ್ಯೂ ಜಾರಿಗೆ ಬರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಈ ವಾರಾಂತ್ಯದ...
ಉಡುಪಿ ಸೆಪ್ಟೆಂಬರ್ 1: ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬಳಿಕ ಡಿಡಿಪಿಐ ಜತೆ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳ...
ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ರಜತಾದ್ರಿಯ ಅಟಲ್...
ಉಡುಪಿ ಅಗಸ್ಟ್ 31: ಕೊರೊನಾದಿಂದಾಗಿ ಈ ಬಾರಿ ಕೃಷ್ಣ ಜನ್ಮಾಷ್ಠಮಿ ಹುಲಿವೇಷಗಳ ಸದ್ದಿಲ್ಲದೆ ಮುಗಿದಿದೆ. ಕೊರೋನಾ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ...