ಉಡುಪಿ, ಮಾರ್ಚ್ 21 : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು...
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಲೋಕಕಲ್ಯಾಣಾರ್ಥವಾಗಿ ಐದನೇ ವರ್ಷದ ಸಾಮೂಹಿಕ ಸೀಯಾಳ ಅಭಿಷೇಕ ಮತ್ತು ವಿವಿಧ ಸೇವೆಗಳು ಶುಕ್ರವಾರ ನೆರವೇರಿತು. ದೇವಳದ ಸುತ್ತಲಿನ ಪರಿವಾರ ದೇವರು ಹಾಗೂ ಕ್ಷೇತ್ರದ ಇತರ ಎಲ್ಲ ದೇವಸ್ಥಾನಗಳಲ್ಲಿಯೂ ಸೀಯಾಳ...
ಉಡುಪಿ ಮಾರ್ಚ್ 21: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...
ಕುಂದಾಪುರ ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾಳೆ. ಅನುಷಾ, ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಆಲ್ಬಾಡಿ-ಆರ್ಡಿಯ ಚಾರಮಕ್ಕಿ...
ಕುಂದಾಪುರ ಮಾರ್ಚ್ 19: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಬಂದರೂ ಗೋಕಳ್ಳತನ ಮಾತ್ರ ಮುಂದುವರೆದಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಗುಳ್ಳಾಡಿ ಗ್ರಾಮದಲ್ಲಿ ಕೊಟ್ಟಿಗೆಗೆ ನುಗ್ಗಿ ಗರ್ಭದ ಹಸುವೊಂದನ್ನು ಕಳ್ಳತನ ಮಾಡಲಾಗಿದೆ. ಬ್ರಹ್ಮಾವರ ತಾಲೂಕು ಗಿಳಿಯಾರು...
ಉಡುಪಿ ಮಾರ್ಚ್ 19: ದೇಶ ಸೇವೆಗೆ ಸೈನ್ಯಕ್ಕೆ ಸೇರಲು ಆಗಮಿಸಿದ ಯುವಕರಿಗೆ ಮೂಲಭೂತ ಸೌಕರ್ಯ ಒದಗಿಸಲು ಉಡುಪಿ ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಮುಂದೆ ದೇಶ ಸೇವೆ ಮಾಡುವ ಕನಸು ಹೊತ್ತ ಯುವಕರು ರಸ್ತೆ...
ಕಾರ್ಕಳ, ಮಾರ್ಚ್ 18: ನಾಡ ಕೋವಿಯಿಂದ ಗುಂಡಿಕ್ಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ವಿಶಾಖ ಪೂಜಾರಿ (30)ಆತ್ಮಹತ್ಯೆ ಮಾಡಿಕೊಂಡ ಯುವಕ ನಾಗಿದ್ದು, ತಿರುಗಾಡಿ ಬರುವುದಾಗಿ ಮನೆಯಿಂದ ತೆರಳಿದ ವಿಶಾಖ...
ಉಡುಪಿ ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸಿಂಗಲ್ ನಂಬರ್ ನಲ್ಲಿದ್ದ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ನಾಲ್ಕು ದಿನಗಳಿಂದ ಹೆಚ್ಚಾಗುತ್ತಿದೆ. ಇನ್ನು ಉಡುಪಿಯ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಾಗಿ ಮಣಿಪಾಲ ಕ್ಯಾಂಪಸ್ ನಲ್ಲಿ ಕಲಿಯುತ್ತಿರುವ...
ಉಡುಪಿ ಮಾರ್ಚ್ 18:ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು. ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ...