ಉಡುಪಿ ಜೂನ್ 28: ಮಸೀದಿಗೆ ನೀಡಿದ ಜಾಗವನ್ನು ಹಿಂಪಡೆದ ರಾಜ್ಯಸರಕಾರದ ಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿವೆ. ಜಸ್ಟಿಸ್ ಫಾರ್ ಕಲ್ಮತ್ ಮಸ್ಜಿದ್ ಫೋರಂ ನ...
ಉಡುಪಿ ಜೂನ್ 27: ಅಕ್ರಮವಾಗಿ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ರಕ್ಷಣೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಗುಳ್ವಾಡಿ ಎಂಬಲ್ಲಿ ನಡೆದಿದೆ. ಕುಂದಾಪುರ ಪರಿಸರದಲ್ಲಿ ಇತ್ತೀಚೆಗೆ ದನ ಕಳ್ಳತನ...
ಉಡುಪಿ ಜೂನ್ 27: ಕೊಡಚಾದ್ರಿ ತಪ್ಪಲಿನ ಬೆಳ್ಕಲ್ ಗ್ರಾಮದ ಗೋವಿಂದ ತೀರ್ಥ ಜಲಪಾತದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿದೆ. ಮೂಕಾಂಬಿಕಾ ರಕ್ಷಿತಾರಣ್ಯದ ಒಳಗಿರುವ ಈ ಅದ್ಭುತ ಜಲಾಶಯದಲ್ಲಿ ನೀರು...
ಉಡುಪಿ ಜೂನ್ 26: ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯ ಕಡೆಕಾರ್ ನಲ್ಲಿ ನಡೆದ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ ಸಿ ಪಾಟೀಲ್ ರವರ ಕಾರು ಕೆಸರು ಗದ್ದೆಯಲ್ಲಿ ಸಿಲುಕಿದ ಘಟನೆ...
ಉಡುಪಿ ಜೂನ್ 26: ಪ್ರವಾಸೋದ್ಯಮ ಸಚಿವ ಸಿಪಿ ಯೋಗೀಶ್ವರ್ ದೆಹಲಿ ಪ್ರವಾಸದ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಯೋಗೇಶ್ವರ್ ಸಚಿವರಾಗಿರುವ...
ಉಡುಪಿ ಜುಲೈ 25: ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಶೇಕಡ 25 ರ ಟಿಕೆಟ್ ದರ ಏರಿಕೆಯೊಂದಿಗೆ ಸಿಟಿ ಬಸ್ ಸಂಚಾರ ಆರಂಭಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರೊಂದಿಗೆ ಉಡುಪಿ ಜಿಲ್ಲಾಧಿಕಾರಿ...
ಉಡುಪಿ: ಉಡುಪಿ ಪೇಜಾವರ ಮಠದ ಈಗಿನ ಶ್ರೀಗಳು ತಮ್ಮ ಗುರುಗಳ ಹಾದಿಯಲ್ಲೇ ನಡೆಯುತ್ತಿದ್ದು, ಈಗಾಗಲೇ ರಾಮಮಂದಿರ ಟ್ರಸ್ಟ್ ನ ವಿಶ್ವಸ್ಥರಾಗಿಯೂ ಗುರುತರ ಜವಬ್ದಾರಿಯನ್ನು ಹೊತ್ತಿರುವ ಅವರು ತಾವೊಬ್ಬ ಅತ್ಯುತ್ತಮ ಯೋಗಪಟು ಎಂದು ತೊರಿಸಿಕೊಟ್ಟಿದ್ದಾರೆ. ಪೇಜಾವರ ವಿಶ್ವಪ್ರಸನ್ನ...
ಉಡುಪಿ ಜೂನ್ 24: ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ...
ಉಡುಪಿ ಜೂನ್ 24: ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದ ಉಡುಪಿ ನಗರಸಭೆಯ ಜನಪ್ರತಿನಿಧಿಗಳ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಗರಂ ಆಗಿದ್ದು, ಸಣ್ಣವರಿಗೆ ದೊಡ್ಡವರಿಗೆ ಕಾನೂನು ಒಂದೇ ಆಗಿದ್ದು, ಎಷ್ಟೆ ದೊಡ್ಡವರಾದರೂ ಬಿಡಲ್ಲ ಎಂದು ಎಚ್ಚರಿಸಿದ್ದಾರೆ. ನಿನ್ನೆ ಉಡುಪಿ...
ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ....