ಕುಂದಾಪುರ ಜೂನ್ 6: ಶನಿವಾರ ರಾತ್ರಿ ಯಡಮೊಗ್ರಾಮದ ನಿವಾಸಿಯಾದ ಉದಯ್ ಎಂಬವರಿಗೆ ಅದೇ ಗ್ರಾಮದ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಉದಯ್ ಸಾವನಪ್ಪಿದ್ದರು. ಈಗ...
ಉಡುಪಿ,ಜೂ.5: ಪತಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆ ಮನನೊಂದು ಮಹಿಳೆಯೊಬ್ಬರು ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು 70 ವರ್ಷ ಪ್ರಾಯದ ಗಂಗಮ್ಮ ಎಂದು ಗುರುತಿಸಲಾಗಿದೆ. ಇವರು...
ಉಡುಪಿ ಜೂನ್ 05: ಊಟ ಕೇಳಿದ 82 ವರ್ಷದ ತಾಯಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿ ಕ್ರೂರತ್ವ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿ 82...
ಉಡುಪಿ ಜೂನ್ 5: ಕೊರೊನಾ ಸೊಂಕಿನ ನಡುವೆ ಈಗ ಬ್ಲಾಕ್ ಫಂಗಸ್ ಮಾರಣಾಂತಿಕವಾಗಿ ಕಾಡತೊಡಗಿದ್ದು, ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ( ಕಪ್ಪು ಶಿಲೀಂದ್ರ) ಸೋಂಕಿಗೆ ಎರಡನೇ ಬಲಿಯಾಗಿದೆ. ವಾರದ ಹಿಂದೆ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿ...
ಉಡುಪಿ ಜೂನ್ 04: ರಿವರ್ಸ್ ತೆಗೆಯುವಾಗ ಆದ ಅಚಾತುರ್ಯದಿಂದ ಕಾರು ಬಾವಿಗೆ ಬಿದ್ದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಖ್ಯಾತ ಶ್ರೀಕೃಷ್ಣ ಪಂಚಾಂಗ ಕರ್ತೃ ಶ್ರೀನಿವಾಸ ಅಡಿಗರ...
ಉಡುಪಿ ಜೂನ್ 4: ಉಡುಪಿಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ 50ಕ್ಕೂ ಅಧಿಕ ಕೊರೊನಾ ಪ್ರಕರಣಗಳಿಂದ ಗ್ರಾಮಗಳನ್ನು ಸೀಲ್ ಮಾಡುತ್ತಿದ್ದ, ಇದಾಗಲೇ 33 ಗ್ರಾಮಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಇನ್ನು ಮತ್ತೆ 7 ಗ್ರಾಮಗಳನ್ನು ಜಿಲ್ಲಾಡಳಿತ...
ಉಡುಪಿ ಜೂನ್ 03: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 10ಕ್ಕಿಂತ ಅಥವಾ 5ಕ್ಕಿಂತ ಕಡಿಮೆ ಬಂದರೆ ಸಡಿಲಿಕೆ ಮಾಡಬಹುದು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಮುಖ್ಯಮಂತ್ರಿಗಳು ಈ ವಿಷಯದ ಬಗ್ಗೆ ಚರ್ಚೆ ನಡೆಸಿ ತೀರ್ಮಾನ...
ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಸೈಬರ್ ಕಳ್ಳರು ಮೂರನೇ ಬಾರಿ ನಕಲಿ ಫೇಸ್ ಬುಕ್ ಖಾತೆ ಸೃಷ್ಠಿ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಮೇ 31ರಂದು ಡಿಸಿ ಉಡುಪಿ...
ಉಡುಪಿ ಜೂನ್ 02: ಅನಾರೋಗ್ಯದ ಹಿನ್ನೆಲೆ ಮನನೊಂದು ಹಿರಿಯ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಕೆ.ಪಿ.ಅನಂತ ಪ್ರಭು ,ಪತ್ನಿ ಪದ್ಮಾ ಪ್ರಭು ಎಂದು...
ಉಡುಪಿ ಜೂನ್ 2 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 5ಕ್ಕೆ ಇಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲೆಯ 165 ಗ್ರಾಮಗಳಲ್ಲಿ 33 ಗ್ರಾಮಗಳನ್ನು ಜೂನ್ 7 ರ ತನಕ...