ಉಡುಪಿ, ಮೇ 17: ಕೊರೊನಾ ಸೋಂಕು ದೃಢಪಟ್ಟು ಯಾವುದೇ ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿಯೇ ಐಸೋಲೇಷನ್ ಆದವರಿಗೆ ಪ್ರತಿದಿನ ಅವರ ಆಕ್ಸಿಜನ್ ಸ್ಯಾಚುಲೇಶನ್ ಲೇವೆಲ್ ಪರೀಕ್ಷಿಸಲು ಉಪಯೋಗವಾಗುವಂತೆ ಫಲ್ಸ್ ಆಕ್ಸೀ ಮೀಟರ್ ಆರೋಗ್ಯ ಇಲಾಖೆ ಮುಖಾಂತರ ನೀಡಲು...
ಉಡುಪಿ, ಮೇ 17: ರೋಗ ಲಕ್ಷಣ ಇರುವ ಕೋವಿಡ್ – 19 ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ – ಆಕ್ಸಿಜನ್ ಸ್ಯಾಚುಲೇಶನ್ 94 ಕ್ಕಿಂತ ಕಡಿಮೆ ಬಂದವರನ್ನು ಆಸ್ಪತ್ರೆಗೆ ದಾಖಲಿಸಿ –...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...
ಕಾಪು, ಮೇ 17: ಕಾಪುಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಗ್ಗೆ...
ಉಡುಪಿ , ಮೇ 16: ತೌಕ್ತೆ ಚಂಡಮಾರುದಿಂದಾಗಿ ಜಿಲ್ಲೆಯಾಧ್ಯಂತ ಜಿಟಿ ಜಿಟಿ ಮಳೆ ಬರುತ್ತಿದ್ದು, ಜಿಲ್ಲೆಯಲ್ಲಿಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ವೇಳೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ....
ಉಡುಪಿ, ಮೇ 15: ತೌಕ್ತೆ ಚಂಡಮಾರುತದಿಂದ ಮರವಂತೆಯಲ್ಲಿ ಭಾರಿ ಹಾನಿ ಸಂಭವಿಸಿದೆ. ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ ಹೆಚ್ಚಾಗಿದ್ದು, ಮರವಂತೆ, ಉಪ್ಪುಂದದಲ್ಲಿ ಕಡಲ್ಕೊರೆತ ಉಂಟಾಗಿದೆ. ತೌಕ್ತೆ ಚಂಡಮಾರುತ ಅಬ್ಬರಕ್ಕೆ ಸಮುದ್ರದ ಅಲೆಗಳು ತೆಂಗಿನ ಮರಗಳನ್ನು ಉರುಳಿಸಿದ್ದು,...
ಕೋಟ,ಮೇ 15: ಗಾಳದ ಬೀಣಿಯಿಂದಾಗಿ ವಿದ್ಯುತ್ ತಂತಿಗೆ ಸಿಲುಕಿ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಪಾರಿವಾಳವೊಂದನ್ನು ಮನುಷ್ಯರ ರೀತಿಯಲ್ಲೇ ಮಾನವೀಯ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಮೇ13ರಂದು ಕಾವಡಿ ಸೇತುವೆ ಬಳಿ ನಡೆದಿದೆ. ಸ್ವಚ್ಛಂದವಾಗಿ ಬಾನೆತ್ತರಕ್ಕೆ ಹಾರಾಡುತ್ತಿದ್ದ ಪಾರಿವಾಳವೊಂದು...
ಉಡುಪಿ, ಮೇ 14: ಉಡುಪಿಯ ಹಿರಿಯಡ್ಕದ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗ್ರಹದಲ್ಲಿ ಸರಕಾರದಿಂದ ಕೈದಿಗಳಿಗೆ ಬರುವ ಸವಲತ್ತುಗಳನ್ನು ಕೈದಿಗಳಿಗೆ ನೀಡುತ್ತಿಲ್ಲ ಎಂದು ಉಡುಪಿ ಜೈಲು ಸೂಪರಿಡೆಂಟ್ ಶ್ರೀನಿವಾಸ ಗೌಡ ವಿರುದ್ಧ ಕೈದಿಗಳು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ,...
ಉಡುಪಿ, ಮೇ 14: ತೌಖ್ತಾ ಚಂಡಮಾರುತದಿಂದ ಮರವಂತೆಯಲ್ಲಿ ಭಾರಿ ಹಾನಿಯಾಗಿದ್ದು, ಮರವಂತೆಯ ಕಡಲ ತಡಿಯಲ್ಲಿ ಭಾರೀ ಕಡಲ್ಕೊರೆತ ಉಂಟಾಗಿದೆ. ತೌಖ್ತಾ ಚಂಡಮಾರುತದಿಂದ ಉಂಟಾದ ಅಲೆಗಳ ಹೊಡೆತಕ್ಕೆ ಹಲವಾರು ತೆಂಗಿನ ಮರಗಳು ಸಮುದ್ರಪಾಲಾಗಿದ್ದು, ಸುಮಾರು 30 ಮೀಟರ್ನಷ್ಟು...
ಉಡುಪಿ, ಮೇ 12: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗುರುವಾರ ಮುಸಲ್ಮಾನರ ಹಬ್ಬ ರಂಜಾನ್ ನಡೆಯಲಿದೆ. ಮಹಾಮಾರಿ ಕೊರೊನಾದ ಜನತಾ ಲಾಕ್ಡೌನ್ ಇರುವ ಕಾರಣ ಈ ಬಾರಿ ಸಾಮೂಹಿಕವಾಗಿ ರಂಜಾನ್ ಆಚರಣೆಗೆ ಅವಕಾಶ ಇಲ್ಲ. ಹಬ್ಬದ ಸಂದರ್ಭ...