ಉಡುಪಿ ಎಪ್ರಿಲ್ 30: ಕೊರೊನಾ ಲಾಕ್ ಡೌನ್ ಇದ್ದರೂ ಕೆಲವರು ಅನಗತ್ಯವಾಗಿ ತಿರುಗಾಡುತ್ತಿದ್ದು, ಪೊಲೀಸರ ಎಚ್ಚರಿಕೆಗೆ ಜನ ಕ್ಯಾರೆ ಅನ್ನದ ಹಿನ್ನಲೆ ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕರಿಗೆ ಕೈ ಮುಗಿದು ಬುದ್ದಿವಾದ ಹೇಳುತ್ತಿರುವ ವಿಡಿಯೋ ಒಂದು ವೈರಲ್...
ಮಂಗಳೂರು ಎಪ್ರಿಲ್ 28: ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಈ ಕುರಿತಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯ ಹೆಗಡೆ ಅವರು ಖ್ಯಾತ ಯಕ್ಷಗಾನ...
ಉಡುಪಿ, ಎಪ್ರಿಲ್ 28: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ 14 ದಿನಗಳ ಲಾಕ್ ಡೌನ್ ಗೆ ಉಡುಪಿಯ ಜನರು ಕ್ಯಾರೇ ಎನ್ನುತ್ತಿಲ್ಲ. ಬೆಳಗ್ಗೆ 6 ರಿಂದ 10ರ ತನಕ ಅಗತ್ಯ ವಸ್ತು ಖರೀದಿ ಗೆ...
ಉಡುಪಿ, ಎಪ್ರಿಲ್ 28: ವಿಶ್ವಕ್ಕೆ ತನ್ನ ಕಂಪು ಪಸರಿಸಿದ ಮಲ್ಲಿಗೆಯ ಬೆಳೆಗಾರರು ಎರಡನೇ ವರ್ಷವೂ ತಮ್ಮ ಸಂಪೂರ್ಣ ವ್ಯಾಪಾರ ಕಳೆದುಕೊಳ್ಳುತ್ತಿದ್ದಾರೆ. ಎಪ್ರಿಲ್ ಮೇ ತಿಂಗಳಲ್ಲಿ ಸಾವಿರ ದಾಟುವ ಮಲ್ಲಿಗೆ ಸದ್ಯ ಉಡುಪಿ ಜಿಲ್ಲೆಯ ಶಂಕರಪುರ ಮಲ್ಲಿಗೆ...
ಉಡುಪಿ, ಎಪ್ರಿಲ್ 28: ಕಳೆದ ಬಾರಿ ಲಾಕ್ ಡೌನ್ ವೇಳೆ ಅನೇಕ ಸಾಮಾಜಿಕ ಸಂಘಟನೆಗಳು, ರಾಜಕೀಯ ನಾಯಕರು ಆಹಾರ ವಿತರಿಸುವ ಮೂಲಕ ನಿರ್ಗತಿಕ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು. ಆದರೆ ಈ ಬಾರಿ ವೀಕೆಂಡ್ ಕರ್ಫ್ಯೂ...
ಉಡುಪಿ ಎಪ್ರಿಲ್ 26: ಉಡುಪಿ ಜಿಲ್ಲೆಯ ಕುಂದಾಪುರದ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಡೆದಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗುವಾಗ ಸಿದ್ದಾಪುರ ಗ್ರಾಮದ...
ಬ್ರಹ್ಮಾವರ , ಎಪ್ರಿಲ್ 26: ಬ್ರಹ್ಮಾವರ ಶಿಕ್ಷಣಾಧಿಕಾರಿ ಓ ಆರ್ ಪ್ರಕಾಶ್ ವಿರುಧ್ಧ ದಲಿತ ಧೌರ್ಜನ್ಯ ತಡೆ ಕಾಯಿದೆ ಅನ್ವಯ ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಈ ಕೂಡಲೇ ಶಿಕ್ಷಣಾಧಿಕಾರಿ ಓ ಆರ್ ಪ್ರಕಾಶ್...
ಉಡುಪಿ ಎಪ್ರಿಲ್ 25: ಕೊರೊನಾದ ಎರಡನೇ ಅಲೆ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಎರಡು ದಿನ ವಿಕೇಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ನಡುವೆ ಇಂದು ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮದುವೆಗ ಇದ್ದ ಕಾರಣ..ಕರ್ಪ್ಯೂ ನಡುವೆ...
ಉಡುಪಿ ಎಪ್ರಿಲ್ 25: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಆತಂಕದಿಂದ ಮಾನಸಿಕವಾಗಿ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ರಸ್ತೆ ನಿವಾಸಿ ಪ್ರಸನ್ನ ಡಿ...
ಉಡುಪಿ ಎಪ್ರಿಲ್ 25: ವೀಕೆಂಡ್ ಕರ್ಫ್ಯೂನಿಂದಾಗಿ ರಸ್ತೆ ಬದಿಗಳಲ್ಲಿ ಮಲಗುವ ಅಸಹಾಯಕರಿಗೆ ಊಟ ನೀಡುವ ಮೂಲಕ ಮುಸ್ಲೀಂ ಮಹಿಳೆಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ವಿಕೇಂಡ್ ಲಾಕ್ ಡೌನ್ ಘೋಷಿಸಿದೆ....