ಉಡುಪಿ ಎಪ್ರಿಲ್ 24 : ಮಾಸ್ಕ್ ಹಾಕದೇ ಮೆಹಂದಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಭಾಗವಹಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದು, ಮೆಹಂದಿ ಸಾರ್ವಜನಿಕ ಕಾರ್ಯಕ್ರಮವಲ್ಲ..ಅಲ್ಲದೆ ಸಾರ್ವಜನಿಕ ಸ್ಥಳ ಅಲ್ಲ...
ಉಡುಪಿ ಎಪ್ರಿಲ್ 24: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಮಣ್ ನ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ (50)...
ಉಡುಪಿ ಎಪ್ರಿಲ್ 24: ಸಾರ್ವಜನಿಕರಿಗೆ ಮಾಸ್ಕ್ ಹಾಕದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡುವ ಉಡುಪಿ ಜಿಲ್ಲಾಧಿಕಾರಿಯವರೇ ಕೊವಿಡ್ ನಿಯಮಗಳನ್ನು ಗಾಳಿ ತೂರಿದ್ದು, ಮದರಂಗಿ ಕಾರ್ಯಕ್ರಮವೊಂದರಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಸ್ಕ್ ಇಲ್ಲದೆ ಭಾಗವಹಿಸಿರುವ ಪೋಟೋ...
ಉಡುಪಿ ಎಪ್ರಿಲ್ 23: ಬಾರ್ಕೂರಿನ ಎನ್ ಜೆ ಸಿ ಕಾಲೇಜಿನಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಗುರುರಾಜ್ ರಾವ್ ಬಿ. ( 47) ಎಂದು ಗುರುತಿಸಲಾಗಿದ್ದು ಇವರು ವಿಪರೀತ ಮದ್ಯ ವ್ಯಸನಿಯಾಗಿದ್ದ...
ಕುಂದಾಪುರ ಎಪ್ರಿಲ್ 23: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಸೊಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ...
ಉಡುಪಿ ಎಪ್ರಿಲ್ 22: ಕೊರೊನಾ ಸೊಂಕಿಗೆ ತುತ್ತಾಗಿದ್ದ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹದಿನಾಲ್ಕು ದಿನಗಳ ಹಿಂದೆ ಸಚಿವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಎರಡು ವಾರಗಳ...
ಉಡುಪಿ ಎಪ್ರಿಲ್ 21: ಕೊರೊನಾದ ಎರಡನೇ ಅಲೆ ಹಿನ್ನಲೆ ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ಹಾಗೂ ವಿಕೇಂಡ್ ಲಾಕ್ ಡೌನ್ ಘೋಷಿಸಿರುವ ರಾಜ್ಯ ಸರಕಾರದ ವಿರುದ್ದ ಬಿಜೆಪಿಯ ಶಾಸಕ ರಘುಪತಿ ಭಟ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಉಡಪಿ ಹಾಗೂ...
ಕೋಟ: ಹಾಡಿ ಕುಣಿದು ಕುಪ್ಪಳಿಸಬೇಕಾದ ಈ ಬಾಲಕ ಈ ಹಾಸಿಗೆ ಹಿಡಿದಿದ್ದಾನೆ. ಯಾರೋ ಮಾಡಿದ ತಪ್ಪಿಗೆ ಈ ಬಾಲಕ ಈಗ ಪರಿತಪಿಸುವಂತಾಗಿದೆ. ಇನ್ನೂ 8ನೇ ತರಗತಿ ಕಲಿಯುತ್ತಿರುವ ಬಾಲಕ ಪರಿಸ್ಥಿತಿ ನೋಡಿದರೆ ಎಂಥವರ ಕಣ್ಣಲ್ಲೂ ನೀರು...
ಉಡುಪಿ ಎಪ್ರಿಲ್ 20: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯ ಸರಕಾರ ಉಡುಪಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿದೆ. ಈ ಹಿನ್ನಲೆ ರಾತ್ರಿ ಸಂದರ್ಭ ಕಾರ್ಯಕ್ರಮಗಳನ್ನು ಮುಗಿಸಿ ಬರುವ ಕಲಾವಿದರಿಗೆ...
ಉಡುಪಿ, ಎಪ್ರಿಲ್ 20: ಕೊರೊನಾ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಮಸೀದಿಗಳಲ್ಲಿ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಮುದಾಯಕ್ಕೆ ಮನವಿ ಮಾಡಿದೆ. ಈ ಮೂಲಕ...