ಉಡುಪಿ ಎಪ್ರಿಲ್ 20: ಕೊರೊನಾ ಎರಡನೇ ಅಲೆ ಹಿನ್ನಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಪಾಡದೆ ಬಸ್ ಗಳಲ್ಲಿ ನಿಯಮಕ್ಕಿಂತ ಅಧಿಕ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದ ಬಸ್ ಗಳ ಮೇಲೆ ನಿನ್ನೆ ದಿಢೀರ್ ದಾಳಿ ನಡೆಸಿ ಬಸ್...
ಉಡುಪಿ ಎಪ್ರಿಲ್ 19: ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ತಮ್ಮ ಕುಟುಂಬದವರ ಸುರಕ್ಷತೆಗಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ 3000...
ಉಡುಪಿ ಎಪ್ರಿಲ್ 19: ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದ್ದು, ಈಗ ಉದ್ಯಾವರದ...
ಕಟಪಾಡಿ ಎಪ್ರಿಲ್ 17: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋವೊಂದು ಪಲ್ಟಿಯಾಗಿರುವ ಘಟನೆ ಇಂದು ನಡೆದಿದೆ. ಬ್ರಹ್ಮಾವರದತ್ತ ತೆರುಳುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ...
ಉಡುಪಿ ಎಪ್ರಿಲ್ 17: ರಾಜ್ಯ ಸರಕಾರದ ಕೊರೊನಾ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರಕಾರದ ವಿರುದ್ದ ಸ್ವತಃ ಬಿಜೆಪಿ ಪಕ್ಷದ ಶಾಸಕರೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಈ ಕುರಿತಂತೆ ಮಾತನಾಡಿದ ಶಾಸಕ ರಘುಪತಿ...
ಉಡುಪಿ ಎಪ್ರಿಲ್ 16: ಕೀ ಸಮೇತ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಬಿಎಸ್ಸಿ ಪದವೀಧರ ಕಳ್ಳನನ್ನು ಹಿಡಿಯಲು ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನುಬೆಳಗಾಂನ ಹುಕ್ಕೇರಿ ತಾಲೂಕಿನ ಶಿರಾಹಟ್ಟಿಯ ಸಾಗರ್ ಸುದೀರ್ ಹರ್ಗಾಪುರೆ ಎಂದು...
ಉಡುಪಿ ಎಪ್ರಿಲ್ 15: ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಏರಿಕೆ ಹಿನ್ನಲೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸಧ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್ಗಳ ತೀವ್ರ ಕೊರತೆ ಉಂಟಾಗಿದೆ. ಇನ್ನು ರೋಗಿಗಳನ್ನು...
ಉಡುಪಿ ಎಪ್ರಿಲ್ 15: ಕರಾವಳಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನವೊಂದರ ಮೇಲೆ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ....
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...
ಕಾರ್ಕಳ : ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ಗೋಹತ್ಯೆ ಕಾನೂನು ಬಂದ ನಂತರವೂ ಉಡುಪಿಯಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದೆ. ಕಾರ್ಕಳದ ಸಾಲ್ಮರ ಪ್ರದೇಶದಲ್ಲಿ ಗೋ ಕಳ್ಳರ ಕರಾಮತ್ತು ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು,...