ಉಡುಪಿ ಎಪ್ರಿಲ್ 12: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕಟಪಾಡಿ ಅಂಬಾಡಿ ಸಂದೀಪ್ (32) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು, ಇಂದು ಕಟಪಾಡಿ...
ಉಡುಪಿ ಎಪ್ರಿಲ್ 11 : ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ ಬುಕ್ ಅಕೌಂಟ್ ಕಾಟ ಶುರವಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಅನ್ನು ಓಪನ್ ಮಾಡಿರುವ ಕಳ್ಳರು ಸ್ನೇಹಿತರಿಗೆ...
ಉಡುಪಿ ಎಪ್ರಿಲ್ 11: ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಪ್ರದೇಶಗಳಿಗೆ ನಿನ್ನೆಯಿಂದ ಮಳೆಯ ಸಿಂಚನವಾಗಿದೆ. ಉಡುಪಿಯ ಬಿರುಬಿಸಿಲಿನ ನಡುವೆ ಮುಸ್ಸಂಜೆ ವೇಳೆ ಹಲವೆಡೆ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಪಶ್ಚಿಮ...
ಉಡುಪಿ ಎಪ್ರಿಲ್ 11: ಕೊರೊನಾ ಎರಡನೇ ಅಲೆ ತಡೆಗಟ್ಟಲು ಹೇರಲಾಗಿದ್ದ ರಾತ್ರಿ ಕೊರೊನಾ ಕರ್ಪ್ಯೂ ಉಡುಪಿ ನಗರ ಮತ್ತು ಮಣಿಪಾಲದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ನಿನ್ನೆ ರಾತ್ರಿ 10 ನಂತರ ನಗರಗಳು ಸಂಪೂರ್ಣ ಸ್ತಬ್ದವಾಗಿವೆ. ಇನ್ನು ಉಡುಪಿ...
ಉಡುಪಿ ಎಪ್ರಿಲ್ 10: ಕೇಳಿದ ಲಂಚದ ಹಣ ನೀಡಿಲ್ಲ ಎಂದು ಟೆಂಪೋ ಚಾಲಕನೊಬ್ಬನ ಮೇಲೆ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಪೊಲೀಸರಿಂದ ಹಲ್ಲೆಗೊಳಗಾದ ಹಿರಿಯ ಜೀವ ಈಗ...
ಉಡುಪಿ ಎಪ್ರಿಲ್ 10: ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತಕಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ನಡೆದಿದೆ. ವಿಕೃತಕಾಮಿ ಆರೋಪಿಯನ್ನು ನಾರಾವಿಯ ಅಬೂಬಕ್ಕರ್ ಸಿದ್ದಿಕ್...
ಕುಂದಾಪುರ: ಆಹಾರ ಹುಡುಕಿ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನ ಬಳಿ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಚಿರತೆ ರಕ್ಷಣೆ ಕಾರ್ಯ ಮಾಡಿದ್ದಾರೆ.\ ಶುಕ್ರವಾರ ಮಧ್ಯಾಹ್ನದ ಸುಮಾರಿಗೆ...
ಉಡುಪಿ: ನಾಯಿಗಾಗಿ ಯುವಕ ಹಾಗೂ ಯುವತಿಯೊಬ್ಬಳ ನಡುವೆ ನಡು ರಸ್ತೆಯಲ್ಲಿ ಜಗಳ ನಡೆದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ನಾಯಿ ಜಗಳ ಬಿಡಿಸಲು ಕೊನೆಗೆ ಪೊಲೀಸರು ಕೂಡ ಮಧ್ಯಪ್ರವೇಶಿಸಬೇಕಾಯಿತು. ಉಡುಪಿಯ ಅಜ್ಜರಕಾಡಿನಲ್ಲಿರುವ ಪೆಟ್ ಚಾಯ್ಸ್ ಮಳಿಗೆ...
ಉಡುಪಿ ಎಪ್ರಿಲ್ 9: ಉಡುಪಿ ಹಾಗೂ ಮಣಿಪಾಲ್ ನಗರದಲ್ಲಿ ಕೊರೊನಾ ಕರ್ಪ್ಯೂ ಜಾರಿ ಆದೇಶವನ್ನು ಹಿಂಪಡೆಯುವಂತೆ ಉಡುಪಿ ಶಾಸಕ ರಘಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಎಪ್ರಿಲ್...
ಉಡುಪಿ ಎಪ್ರಿಲ್ 09: ಕೊರೊನಾ ಎರಡನೇ ಅಲೆ ಹಿನ್ನಲೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗಿ ಇರುವ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕೊರೊನಾ ಕರ್ಪ್ಯೂ ಜಾರಿಗೊಳಿಸಿ ರಾಜ್ಯ...