ಉಡುಪಿ ಮಾರ್ಚ್ 7:ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರ್ ಕಂಡಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಎಸಿ...
ಉಡುಪಿ ಮಾರ್ಚ್ 7:ರಾಮನ ಭಕ್ತರು ಎಂದು ಹೇಳುವ ಬಿಜೆಪಿಯವರು ಮಾಡುವ ಕೆಲಸ ಇದೇನಾ ಎಂದು ಮಾಜಿ ಸಂಸದ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ್ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಮೇಶ್ ಜಾರಕಿಹೋಳಿ ಸಿಡಿ ಸ್ಪೋಟ ಮತ್ತು...
ತೆಕ್ಕಟ್ಟೆ ಮಾರ್ಚ್ 7: ದೇವಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ, ಆತ್ಮಹತ್ಯೆಗೆ ಶರಣಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ....
ಉಡುಪಿ: ಕರಾವಳಿಯಲ್ಲಿ ಈಗ ಕಂಬಳ ಸೀಸನ್..ಬಹುತೇಕ ವಾರಾಂತ್ಯದಲ್ಲಿ ಜಿಲ್ಲೆಯ ಒಂದಲ್ಲ ಒಂದು ಕಡೆ ಕಂಬಳ ನಡೆಯತ್ತಲೆ ಇದೆ. ಪ್ರತಿ ಕಂಬಳ ಋತುವಿನಲ್ಲಿ ಒಂದಲ್ಲ ಒಂದು ವಿಶೇಷತೆ ಕಂಡು ಬರುತ್ತಲೆ ಇದೆ. ಇತ್ತೀಚೆಗ ನಡೆದ ಕಂಬಳ ಒಂದರಲ್ಲಿ...
ಉಡುಪಿ ಮಾರ್ಚ್ 4: ಮೃತಪಟ್ಟು ಎಂಟು ತಿಂಗಳುಗಳ ಬಳಿಕ ಅಸ್ಥಪಂಜರವೊಂದು ಅಲೆವೂರು ಗುಡ್ಡೆಯಂಗಡಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ(47)ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲೆವೂರು ಗುಡ್ಡೆಯಂಗಡಿಯ ಮನೆಯೊಂದರಲ್ಲಿ ಈ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ಉಡುಪಿ ಮಾರ್ಚ್ 1: ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಎನ್ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್ನ ಕೋರ್ಟ್ ಆದೇಶ...
ಉಡುಪಿ ಫೆಬ್ರವರಿ 28: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರವನ್ನು ವಿವಾದಿತ ಕ್ಷೇತ್ರ ಎಂದಿರುವ ಸಿದ್ಧರಾಮಯ್ಯಗೆ ಉಡುಪಿ ಅಷ್ಟಮಠದ ಪಲಿಮಾರು ಶ್ರೀ ಗಳು ತಿರುಗೇಟು ನೀಡಿದ್ದಾರೆ. ಓರ್ವ ವಕೀಲರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನ್ಯಾಯಾಲಯದ ಆದೇಶವನ್ನು...
ಕೋಟ ಫೆಬ್ರವರಿ 28 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಇಂದು ನಡೆದಿದೆ. ಮೃತರನ್ನು ಬೈಕ್ ಸವಾರ ಕೋಟ ಬನ್ನಾಡಿಯ...
ಉಡುಪಿ ಫೆಬ್ರವರಿ 25: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ವತಿಯಿಂದ ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ...