ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗುತಿದ್ದ ಟೆಂಪೋ ಪಲ್ಟಿಯಾಗಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ...
ಉಡುಪಿ, ಅಕ್ಟೋಬರ್ 8 : ನವರಾತ್ರಿ, ದೀಪಾವಳಿ ಸೇರಿದಂತೆ ಇನ್ನಿತರೆ ಜಾತ್ರಾ ಮಹೋತ್ಸವಗಳಲ್ಲಿ ಕೊರೋನಾ ವೈರಸ್ ಹರಡದಂತೆ ಎಚ್ಚರ ವಹಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ ಜಗದೀಶ್...
ಉಡುಪಿ ಅಕ್ಟೋಬರ್ 8: ಉಡುಪಿ ಜಿಲ್ಲೆಯ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ. ಆದರೆ ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಿದ್ದಲ್ಲಿ ಮಾತ್ರ ಮುಂದುವರಿಸಿಕೊಂಡು ಹೋಗಬಹುದಾಗಿದ್ದು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ....
ಉಡುಪಿ ಅಕ್ಟೋಬರ್ 8 : ಕೊರೊನ ಸಂದರ್ಭದಲ್ಲಿ ಭಾರಿ ಇಳಿಕೆ ಕಂಡಿದ್ದ ಮಲ್ಲಿಗೆ ಇದೀಗ ಭಾರಿ ಏರಿಕೆ ಕಂಡಿದೆ. ಉಡುಪಿ ಮಲ್ಲಿಗೆಯ ದರ ದಾಖಲೆ ಏರಿಕೆ ಕಂಡಿದೆ. ಪೇಟೆಂಟ್ ಪಡೆದ ಈ ವಾಣಿಜ್ಯ ಬೆಳೆಯ ದರ...
ಉಡುಪಿ ಅಕ್ಟೋಬರ್ 4 : ಡ್ರಗ್ಸ್ ಕುರಿತು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತನಿಖೆ ಚುರುಕುಗೊಂಡಿದ್ದು, ಇದೇ ವೇಳೆ ಸುಮಾರು 10 ರೂ. ಮೌಲ್ಯದ ಡ್ರಗ್ಸ್ನ್ನು ಮಣಿಪಾಲದಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಡ್ರಗ್ಸ್ ತಂಧೆ ಜಾಲವನ್ನು ಪೊಲೀಸರು ಪತ್ತೆ...
ಬೆಂಗಳೂರು ಅಕ್ಟೋಬರ್ 4: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಮೂಲಕ ಗಡಿ ಭಾಗದ ಶಾಲೆಗಳ ಹೀನಾಯ ಸ್ಥಿತಿಯನ್ನು ಬೆಳಕಿಗೆ ತಂದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ಆಸ್ಪತ್ರೆಯ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಈ ಮೂಲಕ...
ಉಡುಪಿ ಅಕ್ಟೋಬರ್ 4: ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಧರಿಸದೆ ತಿರುಗಾಡುತ್ತಾ, ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥನನ್ಬು ರಕ್ಷಿಸಲಾಗಿದೆ. ಸಮಾಜಸೇವಕ ವಿಶು ಶೆಟ್ಟಿ ಅವರ ರಕ್ಷಣಾ ಕಾರ್ಯಚರಣೆ ಜನರವಮೆಚ್ಚುಗೆಗೆ ಪಾತ್ರವಾಗಿದೆ.ಮಲ್ಪೆ ಪರಿಸರದಲ್ಲಿ ಈತ ಭಯದ ವಾತಾವರಣ ಸೃಷ್ಟಿಸಿದ್ದ....
ಬೈಂದೂರು ಅಕ್ಟೋಬರ್ 3 : ಲಾರಿ ಮತ್ತು ಕಾರ್ ಮುಖಾಮುಖಿ ಡಿಕ್ಕಿ ಕುಮಟಾ ರಾಷ್ಟ್ರೀಯ ಹೆದ್ದಾರಿ ಅವಘಡ ಸಂಭವಿಸಿದೆ, ಕಾರ್ ಮುಂಭಾಗ ಸಂಪೂರ್ಣ ಹಾನಿ ಸಂಭವಿಸಿದೆ. ಲಾರಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ, ಕಾರು ಹುಬ್ಬಳ್ಳಿ ಯಿಂದ...
ಕಾರ್ಕಳ ಅಕ್ಟೋಬರ್3 : ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ...
ಉಡುಪಿ ಅಕ್ಟೋಬರ್ 3: ಎನ್ ಎಚ್ ಎಂ ಗುತ್ತಿಗೆ ಆಧಾರಿತ ನೌಕರರು ಎರಡನೇ ದಿನ ಬೀದಿಗಿಳಿದು ಹೋರಾಟ ಮುಂದುವರೆಸಿದ್ದಾರೆ. ವೇತನ ಹೆಚ್ಚಳ, ಭತ್ಯೆ ನೀಡುವಂತೆ ಒತ್ತಾಯಿಸಿ ಹುತಾತ್ಮ ಸ್ಮಾರಕದೆರುರು ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಪ್ರತಿಭಟನೆ...