ಕುಂದಾಪುರ : ಕೊಳಗೇರಿಯೆಂದರೆ ಮುಂಬೈ ತೋರಿಸುವ ಜನ ಇನ್ನು ಮುಂದೆ ಉಡುಪಿ ಜಿಲ್ಲೆಯ ಕುಂದಾಪುರವನ್ನು ತೋರಿಸುವ ಸಾಧ್ಯತೆ ಇದೆ. ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಸಭೆ ವ್ಯಾಪ್ತಿಯ ಈ ಕಸಬಾ...
ಉಡುಪಿ: ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯ ವಿಭಾಜಕದಲ್ಲಿ ಅಪರಿಚಿತ ಯುವಕನೊರ್ವ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ರವಿವಾರ ಬೆಳಿಗ್ಗೆ ಸುನಿಲ್ ಎಂಬುವರು ಗಮನಿಸಿದ್ದು, ತಕ್ಷಣ ಅವರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರಿಗೆ ಮಾಹಿತಿ...
ಉಡುಪಿ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ನೀರೆಬೈಲೂರುನಲ್ಲಿ ಕಾಡುಪಾಪ ವೊಂದು ಸತ್ತು ಬಿದ್ದಿದೆ. ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿರಬಹುದೆಂದು ಎಂದು ಶಂಕಿಸಲಾಗಿದೆ. ರಾತ್ರಿ ವೇಳೆ ಕಾಡುಪಾಪಗಳು ಹೆಚ್ಚಾಗಿ ಕಾರ್ಕಳ, ಹೆಬ್ರಿ ಭಾಗದಲ್ಲಿ...
ಉಡುಪಿ ಫೆಬ್ರವರಿ 6: ಜಿಲ್ಲೆಯ ಆಸ್ಪತ್ರೆಗಳಲ್ಲಿ ಸ್ವಾಬ್ ಪರೀಕ್ಷೆ ಕಡಿಮೆಯಾಗುತ್ತಿದ್ದು, ಐಎಲ್ಐ, ಸಾರಿ ವರದಿ ಸರಿಯಾಗಿ ನಿರ್ವಹಿಸದೇ ಇರುವ ಹಾಗೂ ಹೊರರೋಗಿ ವಿಭಾಗದ ನೋಂದಣಿಯನ್ನು ನಿರ್ವಹಿಸದ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವ ಖಾಸಗಿ ಆಸ್ಪತ್ರೆಗಳ ಮಾನ್ಯತೆಯನ್ನು...
ಕೋಟ, ಫೆಬ್ರವರಿ 04: ಉಡುಪಿ ಜಿಲ್ಲೆಯ ಸಾಲಿಗ್ರಾಮ ಶ್ರೀ ಗುರುನರಸಿಂಹ ಹಾಗೂ ಆಂಜನೇಯ ದೇವಳದ ಸಮೀಪದ ಪರಿಸರದಲ್ಲಿ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡಿ ಸಾರ್ವಜನಿಕ ರಿಂದ ‘ಅಜ್ಜಿ’ ಎಂದು ಕರೆಯಲ್ಪಡುತ್ತಿದ್ದ ಅಶ್ವತ್ಥಮ್ಮ, ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ...
ಉಡುಪಿ ಫೆಬ್ರವರಿ 4: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ ಅವರು ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ...
ಚಿಕ್ಕಮಗಳೂರು : ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ...
ಉಡುಪಿ ಫೆಬ್ರವರಿ 4: ಉಡುಪಿಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಕಾಪು ತಾಲೂಕು ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು,...
ಉಡುಪಿ ಫೆಬ್ರವರಿ 4: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ...
ಉಡುಪಿ: ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು....