ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ, ಕೆಲವು ಗ್ರಾಮಗಳು ಜಲಾವೃತ, ಹಲವೆಡೆ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪರಿಸ್ಥಿತಿ...
ಉಡುಪಿ: ಎರಡು ದಿನಗಳ ನಿರಂತರ ಮಳೆಯಿಂದ ಉಕ್ಕಿಹರಿದ ಸುವರ್ಣಾ ನದಿ, ಹಿರಿಯಡ್ಕದ ಬಜೆ ಸಮೀಪ ಅಣೆಕಟ್ಟಿನ ಪಕ್ಕದಲ್ಲಿರುವ ಘಟಕದ ಪಂಪ್ ಹೌಸ್ ನಲ್ಲಿ ರಾತ್ರಿ ಹೊತ್ತು ಮಲಗಿದ್ದ ಇಬ್ಬರು ಸಿಬ್ಬಂದಿಗಳು, ರಾತ್ರಿ ಒಮ್ಮಿಂದೊಮ್ಮೇಲೆ ಉಕ್ಕೇರಿದ ನದಿ,...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರ ಮುಳುಗಡೆಯಾಗಿದೆ. ತುಂಬಿ ಹರಿಯುತ್ತಿದೆ ಸ್ವರ್ಣಾ ನದಿ ನೀರು ಕೃತಕ...
ಉಡುಪಿ :ಸುರಿಯುತ್ತಿರುವ ಭಾರಿ ಮಳೆಗೆ ಮಲ್ಪೆ ಯಲ್ಲಿ 3 ಬೋಟ್ ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಭಾರಿ ಮಳೆಗೆ ಕಲ್ಲು, ಬಂಡೆ ಮೇಲೆ ಆಶ್ರಯ ಪಡೆದು, ಹೇಗೋ ಸುರಕ್ಷಿತವಾಗಿ ದಡ ಸೇರಿದ...
ಉಡುಪಿ: ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ನಗರ ಪ್ರದೇಶ ಜಲಾವೃತಗೊಂಡಿದ್ದು, ಉಡುಪಿಯ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ ಮಠದ ಕೆರೆ, ಬೈಲಕೆರೆ, ನಿಟ್ಟೂರು, ಕೊಡಂಕೂರು, ಚಿಪ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ . ಸುಮಾರು ನಾಲ್ಕು...
ಉಡುಪಿ ಸೆಪ್ಟೆಂಬರ್ 19 : ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು 2020 ರನ್ವಯ ಸರ್ಕಾರವು ಪ್ರತಿ ಮೆಟ್ರಿಕ್ ಟನ್ ಮರಳಿಗೆ ರೂಪಾಯಿ 60 ರಿಂದ ರಾಜಧನವನ್ನು ಪ್ರಸ್ತುತ ರೂಪಾಯಿ...
ಉಡುಪಿ ಸೆಪ್ಟೆಂಬರ್ 19 : 6 ತಿಂಗಳ ಬಳಿಕ ಉಡುಪಿ ಶ್ರೀಕೃಷ್ಣ ಮಠ ಭಕ್ತರಿಗೆ ಇದೇ ಸೆಪ್ಟೆಂಬರ್ 28 ರಿಂದ ತೆರೆದುಕೊಳ್ಳಲಿದೆ. ಕೊರೊನಾದಿಂದಾಗಿ ಭಕ್ತರಿಗೆ ಸಂಪೂರ್ಣ ಬಂದ್ ಆಗಿದ್ದ ಶ್ರೀಕೃಷ್ಣಮಠ ಆರು ತಿಂಗಳ ಬಳಿಕ ಭಕ್ತರಿಗೆ...
ಉಡುಪಿ ಸೆಪ್ಟೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಗಾಂಜಾ ಬೇಟೆ ಮುಂದುವರಿದಿದೆ. ನಿನ್ನೆ ರಾತ್ರಿ ಬೈಂದೂರು ತಾಲೂಕಿನ ಮರವಂತೆಯಲ್ಲಿ 20 ಕೆ.ಜಿ 630 ಗ್ರಾಂ ತೂಕದ ಗಾಂಜಾ ವಶಪಡಿಸಿದ ಜಿಲ್ಲಾ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣಕನ್ನಡ...
ಉಡುಪಿ ಸೆಪ್ಟೆಂಬರ್ 19: ದ್ವಿಚಕ್ರವಾಹನ ಸವಾರನೊಬ್ಬನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಹಣ ದೋಚಿದ ಪ್ರಕರಣ ಉಡುಪಿಯ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿರುವ ನಿತೇಶ ದೇವಾಡಿಗ ಎಂಬುವರು ಉಡುಪಿ...
ಉಡುಪಿ ಸೆಪ್ಟೆಂಬರ್ 18: ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು...