ಉಡುಪಿ : ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ಅನ್ನದಾನ ಸೇವೆ ಉಡುಪಿ ಕೃಷ್ಣ ಮಠದಲ್ಲಿ ಇಂದಿನಿಂದ ಆರಂಭವಾಗಿದೆ. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಭಕ್ತರಿಗೆ ಅನ್ನಪ್ರಸಾದ ಬಡಿಸಿ ಅನ್ನದಾಸೋಹಕ್ಕೆ ಮರು ಚಾಲನೆ ನೀಡಿದರು. ಬೆಳಿಗ್ಗೆ ದೇವರಿಗೆ...
ಕಾರ್ಕಳ , ಜನವರಿ 09: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮನೆಯ ಬಾತ್ರೂಂನಲ್ಲಿ ಅವಿತಿದ್ದ ಸರ್ಪವನ್ನು ಕಂಡು ಮನೆಯವರು ಬೆಚ್ಚಿಬಿದ್ದಿದ್ದಾರೆ. ಬಾತ್ ರೂಮ್ ನಲ್ಲಿ ಕತ್ತಲೆ ಇದ್ದು,...
ಉಡುಪಿ ಜನವರಿ 9: ಕಾರ್ಕಳ ತಾಲೂಕಿನ ಅತ್ತೂರು ಪರ್ಪಲೆ ಗಿರಿ ಕಲ್ಕುಡ ಕ್ಷೇತ್ರ ಅದ ಪುನರುತ್ಥಾನ ನಿಮಿತ್ತ ನಡೆಯುತ್ತಿರುವ ಅಷ್ಟ ಮಂಗಲ ಪ್ರಶ್ನಾ ಚಿಂತನೆಯ ಎರಡನೇ ಹಂತದ ಕೊನೆಯ ದಿನ ಶ್ರೀ ಕ್ಷೇತ್ರಕ್ಕೆ ಬೈರಾಗಿಯೋರ್ವರು ಅನಿರೀಕ್ಷಿತ...
ಕಾರ್ಕಳ, ಜನವರಿ 09: ಇದು ಅಸಾಹಯಕತೆಯ ಪರಮಾವಧಿ. ಒಂದೇ ಕುಟುಂಬದ ನಾಲ್ವರಿಗೆ ಒಂದೇ ರೀತಿಯ ವಿಚಿತ್ರ ವ್ಯಾದಿ. ಕುಂತಲ್ಲೇ ಕೂತುಕೊಳ್ಳಲಾಗದೇ, ತಮ್ಮ ನಿತ್ಯ ಕಾರ್ಯ ಮಾಡದೇ ಈ ಕುಟುಂಬ ಅಸಾಹಯಕತೆಯಲ್ಲಿದೆ. ಯಾರಾದರೂ ಸಹಾಯ ಮಾಡುತ್ತಾರೋ ಎಂಬ...
ಉಡುಪಿ ಜನವರಿ 8 : ದೇಶದಲ್ಲಿ ಈಗಾಗಲೇ ಕೊರೊನಾ ಲಸಿಕೆ ವಿತರಣೆ ಪ್ರಾರಂಭವಾಗಲು ಕ್ಷಣಗಣನೆ ಆರಂಭವಾಗಿದ್ದು, ಲಸಿಕೆಯ ಪೂರ್ವಭಾವಿಯಾಗಿ ನಡೆಯುವ ಕೊರೋನಾ ವ್ಯಾಕ್ಸಿನ್ ಡ್ರೈ ರನ್ ಕರ್ನಾಟಕದಲ್ಲಿ ಆರಂಭವಾಗಿದ್ದು, ಇಂದು ಉಡುಪಿ ಜಿಲ್ಲೆಯಲ್ಲಿ ಕೊರೋನಾ ವ್ಯಾಕ್ಸಿನ್...
ಉಡುಪಿ ಜನವರಿ 7: ಉಡುಪಿಯ ಕೋಟ ಸಮೀಪದ ವಡ್ಡರ್ಸೆ ಯಲ್ಲಿ ಕರಡಿ ಕಂಡು ಗೊರಿಲ್ಲ ಎಂದು ವದಂತಿ ಹಬ್ಬಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಗೊರಿಲ್ಲ ಸಂತತಿ ಇಲ್ಲ. ಹೀಗಾಗಿ...
ಉಡುಪಿ ಜನವರಿ 7: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಕಾರು ಹಾಗೂ ಟ್ಯಾಂಕರ್ ನಡುವೆ ಇಂದು ಬೆಳಿಗ್ಗೆ ಸಂದರ್ಭ ಅಪಘಾತ ಸಂಭವಿಸಿದೆ. ಕಟಪಾಡಿ ಜಂಕ್ಷನ್ ಸಮೀಪ ಈ ಘಟನೆ ನಡೆದಿದ್ದು, ಅಪಘಾತ ಪರಿಣಾಮ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡು ಸಿಡಿಲು ಸಹಿತ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿಯ ಬ್ರಹ್ಮಾವರದಲ್ಲಿ ಮಳೆ ಜೊತೆ ಸಿಡಿಲ ಅಬ್ಬರಕ್ಕೆ ಹೋಟೆಲ್ ಒಂದು ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ...
ಉಡುಪಿ, ಜನವರಿ 06: ಉಡುಪಿ ಜಿಲ್ಲೆ ಕೋಟ ಸಮೀಪದ ವಡ್ಡರ್ಸೆ ಗ್ರಾಮದಲ್ಲಿ ವಿಚಿತ್ರ ವಿದ್ಯಮಾನವೊಂದು ಸಂಭವಿಸಿದೆ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಗೋರಿಲ್ಲಾವನ್ನು ಕಂಡಿದ್ದೇವೆ ಎಂದು ಕೆಲ ಗ್ರಾಮಸ್ಥರು ಹೇಳುತ್ತಿದ್ದಾರೆ. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿರುವ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ...